ಚೇರಳ ಗೌಡ ಸಮಾಜದ ಸಮುದಾಯ ಭವನ ಉದ್ಘಾಟನೆ ಮಡಿಕೇರಿ, ಮಾ. ೧೨: ಕುಶಾಲನಗರ ತಾಲೂಕಿನ ಚೆಟ್ಟಳ್ಳಿಯ ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನದ ಉದ್ಘಾಟನಾ ಸಮಾರಂಭ ತಾ.೧೫ ರಂದು ನಡೆಯಲಿದೆ ಎಂದು ಅಧ್ಯಕ್ಷ ಅಯ್ಯಂಡ್ರ
ಅAತರಾಷ್ಟಿçÃಯ ಮಹಿಳಾ ದಿನಾಚರಣೆ ಪಂಚ ಗ್ಯಾರಂಟಿ ಯೋಜನೆಯ ಕಾರ್ಯಾಗಾರ ಸೋಮವಾರಪೇಟೆ, ಮಾ. ೧೨: ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಆಶ್ರಯದಲ್ಲಿ
ಮಹಿಳೆಯರಿಗೆ ಪೂಜನೀಯ ಸ್ಥಾನ ಜಾನಕಿ ನಾಪೋಕ್ಲು, ಮಾ. ೧೨: ಮಹಿಳೆಯರಿಗೆ ಪೂಜನೀಯ ಸ್ಥಾನವಿದ್ದು ಹಲವಾರು ಆಚಾರ-ವಿಚಾರಗಳನ್ನು ಮಹಿಳೆಯರ ರಕ್ಷಣೆಗಾಗಿ ರೂಪಿಸಲಾಗಿದೆ ಎಂದು ನಿವೃತ್ತ ಪ್ರಾಂಶುಪಾಲೆ ಆನೇರ ಜಾನಕಿ ಹೇಳಿದರು. ಗೌಡ ಮಹಿಳಾ ಒಕ್ಕೂಟ ಕೊಡಗು,
ಆಶ್ರಮವಾಸಿಗಳೊಂದಿಗೆ ಪೊಮ್ಮಕ್ಕಡ ಕೂಟದಿಂದ ಸಮಾಲೋಚನೆ ಶ್ರೀಮಂಗಲ, ಮಾ. ೧೨: ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದಿಂದ ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದಲ್ಲಿರುವ ಹಿರಿಯ ನಾಗರಿಕರಿಗೆ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮವನ್ನು ನಡೆಸಿ,
ಶ್ರೀ ಭದ್ರಕಾಳಿ ದೇವಿಯ ಉತ್ಸವ ಮಡಿಕೇರಿ, ಮಾ. ೧೨: ಕುಂಜಿಲಗೇರಿ ಗ್ರಾಮದ ಶ್ರೀ ಭದ್ರಕಾಳಿ ಹಾಗೂ ಅಯ್ಯಪ್ಪ ದೇವರ ವಾರ್ಷಿಕ ಉತ್ಸವ ತಾ. ೧೪ ರಂದು ನಡೆಯಲಿದೆ. ಬೆಳಗ್ಗಿನ ಜಾವ ತಕ್ಕಮುಖ್ಯಸ್ಥರ ಮನೆಯಿಂದ