ಟೇಬಲ್ ಟೆನ್ನಿಸ್ ಪಂದ್ಯಾವಳಿಮಡಿಕೇರಿ, ಅ. ೫ : ಮಡಿಕೇರಿಯ ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ವತಿಯಿಂದ ಮಡಿಕೇರಿ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ ೧೭ ರಿಂದ ೧೯ರವರೆಗೆ ಟೇಬಲ್ ಟೆನ್ನಿಸ್
ಅಧ್ಯಕ್ಷರಾಗಿ ರಘು ತಮ್ಮಯ್ಯ ಆಯ್ಕೆ ನಾಪೋಕ್ಲು, ಅ. ೫: ಕಕ್ಕಬ್ಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಲ್ಯಾಟಂಡ ಎ. ರಘು ತಮ್ಮಯ್ಯ ಎರಡನೆಯ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪರದಂಡ
ಭಾಗಮಂಡಲಕ್ಕೆ ಉಚಿತ ಬಸ್ ಮಡಿಕೇರಿ, ಅ. ೫: ಕಾವೇರಿ ಚಂಗ್ರಾAದಿಯ ತೀರ್ಥೋದ್ಭವ ಸಂದರ್ಭ ಭಾಗಮಂಡಲದಿAದ ತಲಕಾವೇರಿಗೆ ಪಾದಯಾತ್ರೆ ಮೂಲಕ ಬರುವವರಿಗೆ ಪೊನ್ನಂಪೇಟೆಯಿAದ ಉಚಿತ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದು ಅಖಿಲ ಕೊಡವ
ಅಧ್ಯಕ್ಷರಾಗಿ ಸುಮನ್ ಆಯ್ಕೆ ಮಡಿಕೇರಿ, ಅ. ೫ : ಚೇರಂಬಾಣೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರಾಗಿ ಬಾಚರಣಿಯಂಡ ಪಿ. ಸುಮನ್ ಅವರು ನಾಲ್ಕನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ
ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಮಡಿಕೇರಿ, ಅ. ೫: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ಇತ್ತೀಚೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಯುವ