ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಬೇಡಿಕೆ ತಿರಸ್ಕೃತವರದಿ: ಚನ್ನನಾಯಕ ಪೊನ್ನಂಪೇಟೆ, ಅ. ೨: ಪೊನ್ನಂಪೇಟೆ ತಾಲೂಕು ರಚನೆಗೊಂಡು ಎರಡು ವರ್ಷ ಕಳೆದಿದ್ದು, ನಿಯಮದಂತೆ ತಾಲೂಕು ಕೇಂದ್ರವನ್ನು ಪಟ್ಟಣ ಪಂಚಾಯಿತಿಯಾಗಿ ಪರಿವರ್ತಿಸುವ ಬಗ್ಗೆ ಚಿಂತನೆ ನಡೆಸಲಾಗಿತ್ತು. ಈ
ಗಾಂಧಿ ಶಾಸ್ತಿç ಆದರ್ಶ ಅನುಕರಣೀಯ ಡಾ ಮಂಥರ್ಮಡಿಕೇರಿ, ಅ. ೨: ಮಹಾತ್ಮ ಗಾಂಧೀಜಿ ಅವರು ವಿಶ್ವದಲ್ಲಿ ನಿರಂತರ ಶಾಂತಿಗಾಗಿ ಶ್ರಮಿಸಿದರು. ಗಾಂಧೀಜಿ ಅವರು ಸತ್ಯ ದರ್ಶನದ ಮೂಲಕ ದೇಶಕ್ಕೆ ಸ್ವಾತಂತ್ರö್ಯ ತಂದುಕೊಟ್ಟರು. ಗಾಂಧೀಜಿಯವರ ಬದುಕಿನ
ಅರಣ್ಯ ವನ್ಯಜೀವಿಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿ ಮನೋಜ್ ಕುಮಾರ್ ತ್ರಿಪಾಠಿ ಮಡಿಕೇರಿ, ಅ. ೨: ‘ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದ ರೊಂದಿಗೆ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ
ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಯುವಕರುಸಿದ್ದಾಪುರ, ಅ. ೨: ಕೆರೆಯಲ್ಲಿ ಕಾಲು ಜಾರಿ ಬಿದ್ದ ಮಹಿಳೆಯ ಪ್ರಾಣವನ್ನು ಯುವಕರಿಬ್ಬರು ರಕ್ಷಣೆ ಮಾಡಿದ ಘಟನೆ ಅಮ್ಮತ್ತಿ ಕಾರ್ಮಾಡು ಗ್ರಾಮದ ಚೌಡೇಶ್ವರಿ ನಗರದಲ್ಲಿ ನಡೆದಿದೆ. ಅಮ್ಮತ್ತಿಯ
ಸ್ಥಳೀಯರ ವಿರೋಧ ಸಂಚಾರಿ ಪೊಲೀಸ್ ಠಾಣೆ ಕಟ್ಟಡ ಕಾಮಗಾರಿ ಸ್ಥಗಿತ ಕಣಿವೆ, ಅ. ೨: ವಾಹನ ಹಾಗೂ ಜನ ದಟ್ಟಣೆಯಿಂದಾಗಿ ದಿನೇ ದಿನೇ ಬೆಳೆಯುತ್ತಿರುವ ತಾಲೂಕು ಕೇಂದ್ರ ಕುಶಾಲನಗರ ಪಟ್ಟಣದಲ್ಲಿ ನಿರ್ಮಿಸಲು ಮುಂದಾಗಿದ್ದ ಸಂಚಾರಿ ಪೊಲೀಸ್ ಠಾಣೆ ಕಾಮಗಾರಿಯನ್ನು