ರೂ ೨೦೬ ಲಕ್ಷ ವೆಚ್ಚದಲ್ಲಿ ರಸ್ತೆ ಶೌಚಾಲಯ ನಿರ್ಮಾಣಕ್ಕೆ ಚಾಲನೆ

ಸೋಮವಾರಪೇಟೆ, ಅ. ೧: ಇಲ್ಲಿನ ಪಟ್ಟಣ ಪಂಚಾಯಿತಿಯ ನಗರೋತ್ಥಾನ ಯೋಜನೆಯಡಿ ಕೈಗೊಳ್ಳಲು ಉದ್ದೇಶಿಸಲಾಗಿರುವ ಸಾರ್ವಜನಿಕ ಶೌಚಾಲಯ ಮತ್ತು ಲೋಕೋಪಯೋಗಿ ಇಲಾಖೆಯ ಮೂಲಕ ಕೈಗೊಳ್ಳುವ ಕಿಬ್ಬೆಟ್ಟ ರಸ್ತೆ ಅಭಿವೃದ್ಧಿ