ಚೆಟ್ಟಳ್ಳಿಯಲ್ಲಿ ಅಂತರರಾಷ್ಟಿçÃಯ ಕಾಫಿ ದಿನಾಚರಣೆಚೆಟ್ಟಳ್ಳಿ, ಅ. ೧: ಚೆಟ್ಟಳ್ಳಿಯ ಕಾಫಿ ಸಂಶೋಧನಾ ಉಪಕೇಂದ್ರದಲ್ಲಿ ಅಂತರರಾಷ್ಟಿçÃಯ ಕಾಫಿದಿನವನ್ನು ಆಚರಿಸಲಾಯಿತು. ಬೆಳಿಗ್ಗೆ ಕೇಂದ್ರದ ಮುಖ್ಯದ್ವಾರದಲ್ಲಿ ಆಯೋಜಿಸಿರುವ ಕಾರ್ಯ ಕ್ರಮದಲ್ಲಿ ಅಂತರರಾಷ್ಟಿçÃಯ ಕಾಫಿ ದಿನದಂದು ಕೇಂದ್ರದ ಅಧಿಕಾರಿಗಳು
ಕರಾಟೆಯಲ್ಲಿ ಸಾಧನೆಸೋಮವಾರಪೇಟೆ, ಅ. ೧: ಕೊಡಗು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಮಂಡಳಿ ಮತ್ತು ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಇವರ
ತಾ ೭೮ ‘ದೇಸಿ ಜಗಲಿ’ ಕಥಾ ಕಮ್ಮಟ ಮಡಿಕೇರಿ, ಅ. ೧: ವೀರಲೋಕ ಪ್ರಕಾಶನದ ಪ್ರಾಯೋಜಕತ್ವದಲ್ಲಿ, ಜಾನಪದ ಪರಿಷತ್, ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಮಡಿಕೇರಿಯಲ್ಲಿ ತಾ. ೭ ಮತ್ತು
ನಾ ಡಿಸೋಜ ಸಾಹಿತ್ಯದ ಕುರಿತು ದತ್ತಿ ಉಪನ್ಯಾಸ ಮಡಿಕೇರಿ, ಅ. ೧: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಫೀ. ಮಾ. ಕಾರ್ಯಪ್ಪ
ಮುಖ್ಯಮಂತ್ರಿ ಪದಕ ಸ್ವೀಕಾರಕರಿಕೆ, ಅ. ೧: ಪರಿಸರ ವನ್ಯಜೀವಿ ಸಂರಕ್ಷಣೆ ಹೆಸರಿನಲ್ಲಿ ಕರ್ನಾಟಕ ಸರಕಾರ ಕೊಡಮಾಡುವ ಮುಖ್ಯಮಂತ್ರಿಗಳ ಪದಕಕ್ಕೆ ಕೊಡಗು ಅರಣ್ಯ ವೃತ್ತದ ಮಡಿಕೇರಿ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ