ಮಕ್ಕಂದೂರು ಸಹಕಾರ ಸಂಘದಲ್ಲಿ ಬಿಜೆಪಿ ಬೆಂಬಲಿಗರ ಮೇಲುಗೈ ಮಡಿಕೇರಿ, ಸೆ. ೨೬: ಕಳೆದ ೨೦ ವರ್ಷಗಳಿಂದ ಕಾಂಗ್ರೆಸ್ ಬೆಂಬಲಿತರ ಆಡಳಿತದಲ್ಲಿದ್ದ ಮಕ್ಕಂದೂರು ವಿವಿಧೋದ್ದೇಶ ಪ್ರಾಥಮಿಕ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಈ ಬಾರಿ
ನಾಳೆ ಕುಶಾಲನಗರದಲ್ಲಿ ಅಂಬೇಡ್ಕರ್ ಜಯಂತಿಮಡಿಕೇರಿ, ಸೆ. ೨೬: ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಕೊಡಗು ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ತಾ. ೨೮ರಂದು (ನಾಳೆ)
ಪೊಮ್ಮಕ್ಕಡ ಪರಿಷತ್ ಸಂತೋಷ ಕೂಟ ಮಡಿಕೇರಿ, ಸೆ. ೨೬: ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ತಿನ ಸಹಯೋಗದಲ್ಲಿ ನಾಪೋಕ್ಲು ಕೊಡವ ಸಮಾಜದಲ್ಲಿ ಸಂತೋಷಕೂಟ ಕಾರ್ಯಕ್ರಮ ನಡೆಯಿತು. ಪೊಮ್ಮಕ್ಕಡ ಪರಿಷತ್ತಿನ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ
ಅರಮನೆ ಪ್ರವೇಶಿಸಿದ ಗಜಪಡೆಕುಶಾಲನಗರ, ಸೆ. ೨೬: ಮೈಸೂರು ನಾಡ ಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗಾಗಿ ಕುಶಾಲನಗರ ಸಮೀಪದ ದುಬಾರೆ ಸೇರಿದಂತೆ ವಿವಿಧ ಆನೆ ಶಿಬಿರಗಳಿಂದ ಎರಡನೇ ಹಂತದಲ್ಲಿ
ನಾಳೆ ತೀರ್ಥೋದ್ಭವ ಸಂಬAಧ ಸಭೆಮಡಿಕೇರಿ, ಸೆ. ೨೬: “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ೨೦೨೩” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು