ಉತ್ತಮ ರೀತಿಯ ವ್ಯವಹಾರದಿಂದ ಬ್ಯಾಂಕ್ ಪ್ರಗತಿ ಸಾಧ್ಯ ಸೋಮಯ್ಯ

ವೀರಾಜಪೇಟೆ, ಸೆ. ೨೩: ವೀರಾಜಪೇಟೆ ಪಟ್ಟಣ ಸಹಕಾರ ಬ್ಯಾಂಕ್ ಲಾಭದಲ್ಲಿದ್ದು ಎಲ್ಲಾ ಸದಸ್ಯರುಗಳು ಬ್ಯಾಂಕಿನೊAದಿಗೆ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದರೆ ಬ್ಯಾಂಕ್ ಉನ್ನತ ಪ್ರಗತಿ ಹೊಂದಲು ಸಾಧ್ಯ.

ವಿವಿಧೆಡೆ ಪ್ರಜಾಪ್ರಭುತ್ವ ದಿನ

ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಸಂವಿಧಾನ ಪೀಠಿಕೆ ಓದುವ ಮೂಲಕ ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವದ ಬಗ್ಗೆ ತಿಳಿಸಲಾಯಿತು. ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಪ್ಪ, ಉಪ

ಕಾಲ್ಚೆಂಡು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಮಡಿಕೇರಿ, ಸೆ. ೨೩: ಮೂರ್ನಾಡುವಿನ ಜ್ಞಾನಜ್ಯೋತಿ ವಿದ್ಯಾ ಸಂಸ್ಥೆಯ ಕ್ರೀಡಾಪಟುಗಳು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮೂರ್ನಾಡಿನಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾವಳಿ ಯಲ್ಲಿ ಜಯಗಳಿಸಿದ್ದಾರೆ. ಜ್ಞಾನ