ತಾ ೨೮ ರಂದು ಗಣೇಶ ಮೂರ್ತಿ ವಿಸರ್ಜನೆ ಈದ್ ಹಬ್ಬವೀರಾಜಪೇಟೆ, ಸೆ. ೨೨: ವೀರಾಜಪೇಟೆಯಲ್ಲಿ ಶ್ರೀ ಗೌರಿ-ಗಣೇಶೋತ್ಸವ ವನ್ನು ಎಲ್ಲರು ಸೇರಿ ವಿಜೃಂಭಣೆಯಿAದ ಆಚರಿಸು ವಂತಾಗಲಿ. ಪೊಲೀಸ್ ಇಲಾಖೆ ಸಹಕಾರ ನೀಡುತ್ತದೆ. ತಾ. ೨೮ ರಂದು ಗಣೇಶ
ಕುಟ್ಟಪ್ಪ ಸಾವು ಪ್ರಕರಣ ೯ ಮಂದಿ ಖುಲಾಸೆಮಡಿಕೇರಿ, ಸೆ. ೨೨: ೨೦೧೫ರಲ್ಲಿ ಟಿಪ್ಪು ಜಯಂತಿ ಸಂದರ್ಭ ವಿಶ್ವ ಹಿಂದೂ ಪರಿಷತ್ತು ಮುಖಂಡ ದೇವಪ್ಪಂಡ ಕುಟ್ಟಪ್ಪ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಸ್ಥಾನದಲ್ಲಿದ್ದ ೯ ಮಂದಿ
ಮುಖ್ಯಮಂತ್ರಿಯನ್ನು ಭೇಟಿಯಾದ ದಸರಾ ಸಮಿತಿ ನಿಯೋಗ ಮಡಿಕೇರಿ, ಸೆ. ೨೨: ಐತಿಹಾಸಿಕ ಮಡಿಕೇರಿ ದಸರಾಕ್ಕೆ ರೂ. ೨ ಕೋಟಿ ಅನುದಾನ ಬಿಡುಗಡೆಗೊಳಿಸಬೇಕೆಂದು ದಸರಾ ಸಮಿತಿ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಇಂದು
ಕಾಂಗ್ರೆಸ್ ಸೇರಿದ ಜೆಡಿಎಸ್ ಜಿಲ್ಲಾಧ್ಯಕ್ಷಮಡಿಕೇರಿ, ಸೆ. ೨೨ : ಜಿಲ್ಲಾ ಜಾತ್ಯತೀತ ಜನತಾ ದಳ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದ ಕೆ.ಎಂ.ಬಿ. ಗಣೇಶ್ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ
ವಿಶ್ವ ಶಿಟೋರಿಯೋ ಕರಾಟೆ ಮಂಡಳಿ ನಿರ್ದೇಶಕರಾಗಿ ಅರುಣ್ ಮಾಚಯ್ಯ ಆಯ್ಕೆಪೊನ್ನಂಪೇಟೆ, ಸೆ. ೨೨: ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ನೂತನ ನಿರ್ದೇಶಕರಾಗಿ ಅಖಿಲ ಭಾರತ ಶಿಟೋರಿಯೋ ಕರಾಟೆ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಭಾರತದ ಹಿರಿಯ ಕರಾಟೆಪಟು ಕೊಡಗಿನ