ಅಪಘಾತ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಾವು

ಮಡಿಕೇರಿ, ಸೆ. ೨೦: ಹಾಲಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಎಂ.ಬಿ.ಬಿ.ಎಸ್. ವ್ಯಾಸಂಗ

ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ

ಮಡಿಕೇರಿ, ಸೆ. ೨೦: ಪೊನ್ನಂಪೇಟೆ ತಾಲೂಕನ್ನು ಬರಪೀಡಿತ ಪ್ರದೇಶ ಪಟ್ಟಿಯಿಂದ ಕೈಬಿಟ್ಟಿರುವ ಕ್ರಮವನ್ನು ಸಾರ್ವಜನಿಕ ಹಿತರಕ್ಷಣಾ ವೇದಿಕೆ ಖಂಡಿಸಿದ್ದು, ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಬೇಕೆಂದು ಒತ್ತಾಯಿಸಿ

ಜಿಲ್ಲೆಯಲ್ಲಿ ಶ್ರದ್ಧಾಭಕ್ತಿಯಿಂದ ಆದಿಪೂಜಿತನ ಆರಾಧನೆ

ಮಡಿಕೇರಿ, ಸೆ. ೧೯ : ಆದಿ ಪೂಜಿತ, ವಿಘ್ನ ನಿವಾರಕ ಶ್ರೀ ವಿನಾಯಕನ ಆರಾಧನೆಯನ್ನು ನಾಡಿನಾದ್ಯಂತ ಭಕ್ತರು ಭಕ್ತಿ ಭಾವದೊಂದಿಗೆ ಸಡಗರ ಸಂಭ್ರಮದಿAದ ಆಚರಿಸಿದರು. ನಿನ್ನೆ ಮಧ್ಯಾಹ್ನ

ಶೂಟಿಂಗ್ ಸ್ಪರ್ಧೆ ಕಾನಡ್ಕ ಧನ್ವಿ ರಾಷ್ಟçಮಟ್ಟಕ್ಕೆ ಆಯ್ಕೆ

ಮಡಿಕೇರಿ, ಸೆ. ೧೯: ಪಶ್ಚಿಮ ಬಂಗಾಳದ ಅಸನ್ ಸೋಲ್‌ನಲ್ಲಿ ನಡೆದ ೩೨ನೇ ಆಲ್ ಇಂಡಿಯಾ ಜಿ.ವಿ ಮೌಲಾಂಕರ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ೧೦ ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ