ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಗೆ ಚಾಲನೆ ಕುಶಾಲನಗರ, ಜ. ೧೧: ನ್ಯಾಷನಲ್ ಇನ್ಸಿ÷್ಟಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆ ವತಿಯಿಂದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಕುಶಾಲನಗರ ರೈತರ ಸಹಕಾರ ಭವನ ಸಭಾಂಗಣದಲ್ಲಿ
ವೆಂಕಟ್ ರಾಜಾ ಅವರಿಗೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ ಮಡಿಕೇರಿ, ಜ. ೧೧: ಭೂ ದಾಖಲೆಗಳ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಗೊಂಡಿರುವ ನಿರ್ಗಮಿತ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಜಿಲ್ಲಾಡಳಿತ ವತಿಯಿಂದ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಹಾಗೆಯೇ ನೂತನ
ಮಡಿಕೇರಿಯಲ್ಲಿ ಎರಡು ನಾಟಕಗಳ ಯಶಸ್ವಿ ಪ್ರದರ್ಶನ ಮಡಿಕೇರಿ, ಜ. ೧೧: ಭಾರತೀಯ ವಿದ್ಯಾಭವನ ಕೊಡಗು ಕೇಂದ್ರ ಆಯೋಜಿಸಿದ್ದ ನೀನಾಸಂ ತಿರುಗಾಟ ನಾಟಕಗಳು ತಾ. ೯ ಹಾಗೂ ೧೦ ರಂದು ಯಶಸ್ವಿಯಾಗಿ ಪ್ರದರ್ಶನಗೊಂಡವು. ನಗರದ ಭಾರತೀಯ ವಿದ್ಯಾಭವನ
ಸೋಮವಾರಪೇಟೆ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಜಲಜಾ ಶೇಖರ್ ಸೋಮವಾರಪೇಟೆ, ಜ. ೧೧: ಫೆ. ೯ರಂದು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಐಗೂರಿನಲ್ಲಿ ನಡೆಯುವ ಸೋಮವಾರಪೇಟೆ ತಾಲೂಕು ೯ನೇ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕಿ
ಗ್ರಾಪಂ ಸದಸ್ಯರ ಅಧಿಕಾರಾವಧಿ ಮುಕ್ತಾಯದ ಹಂತಕ್ಕೆ ಕೆ.ಎA ಇಸ್ಮಾಯಿಲ್ ಕಂಡಕರೆ ಮಡಿಕೇರಿ, ಜ. ೧೦: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಯಾ ಗುತ್ತಿರುವ ಹೊತ್ತಿನಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯದ ಹಂತಕ್ಕೆ ತಲುಪಿದ್ದು, ಹಳ್ಳಿ