ಸುಂಟಿಕೊಪ್ಪದಲ್ಲಿ ಶಾಂತಿ ಸಭೆಸುಂಟಿಕೊಪ್ಪ, ಸೆ. ೧೭: ಸುಂಟಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶ್ರೀ ಗೌರಿ ಗಣೇಶೋತ್ಸವದ ಅಂಗವಾಗಿ ಶಾಂತಿಸಭೆಯನ್ನು ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿ ಶ್ರೀಧರ್ ನೇತೃತ್ವದಲ್ಲಿ ನಡೆಸಲಾಯಿತು. ಸರ್ವಧರ್ಮೀಯರ ಸೌಹಾರ್ದ ಸಭೆಯಲ್ಲಿ
ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಲು ಕರೆ ಸುಂಟಿಕೊಪ್ಪ, ಸೆ. ೧೭: ಮೊಗೇರ ಸೇವಾ ಸಮಾಜದ ಸದಸ್ಯರುಗಳು ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕಲ್ಪಿಸಿ ಕೊಡುವುದರ ಮೂಲಕ ಸಮಾಜ ಬಲಿಷ್ಠವಾಗಲು ಸಹಕರಿಸಬೇಕು ಎಂದು ಕೊಡಗು ಜಿಲ್ಲಾ ಮೊಗೇರ
ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತಕೊಲಂಬೊ, ಸೆ. ೧೭: ಏಷ್ಯಾಕಪ್ ೨೦೨೩ರ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಭಾರತ ೮ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ. ಕೊಲAಬೊದ ಆರ್. ಪ್ರೇಮ ದಾಸ ಕ್ರೀಡಾಂಗಣದಲ್ಲಿ ನಡೆದ
ಓಣಂ ಐಶ್ವರ್ಯ ಸಮೃದ್ಧಿಯ ಸಂಕೇತ ರಂಜನ್ಕುಶಾಲನಗರ, ಸೆ. ೧೭: ಓಣಂ ಐಶ್ವರ್ಯ, ಸಮೃದ್ಧಿಯ ಸಂಕೇತ ವಾಗಿದ್ದು, ಹೊಸ ವರ್ಷದ ಭರವಸೆ ಯನ್ನು ಮೂಡಿಸುವ ಹಬ್ಬವಾಗಿದೆ ಎಂದು ಮಾಜಿ ಸಚಿವರಾದ ಎಂ ಪಿ ಅಪ್ಪಚ್ಚು
ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಸೆ. ೧೭: ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅಕ್ಟೋಬರ್ ೧೬ ರಿಂದ ೨೪ ರವರೆಗೆ ನಗರದ ಗಾಂಧಿ ಮೈದಾನÀದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿತ ದಸರಾ