ವಿವಿಧೆಡೆ ಪ್ರಜಾಪ್ರಭುತ್ವ ದಿನ ಪೊನ್ನಂಪೇಟೆ ತಾಲೂಕು ಕೇಂದ್ರ

ಗೋಣಿಕೊಪ್ಪಲು, ಸೆ. ೧೬: ಪ್ರತಿ ನಾಗರಿಕನು ಭಾರತ ದೇಶದ ಸಂವಿಧಾನದ ಆಶಯದಂತೆ ಮುನ್ನಡೆಯಬೇಕು. ದೇಶದ ಸಂವಿಧಾನಕ್ಕೆ ಪ್ರಪಂಚದಲ್ಲೆಡೆ ವಿಶೇಷ ಸ್ಥಾನಮಾನವಿದೆ. ಪ್ರತಿಯೋರ್ವರು ಸಂವಿಧಾನವನ್ನು ಅರ್ಥೈಸಿಕೊಳ್ಳುವಂತಾಗಬೇಕು. ಅಲ್ಲದೆ ಅದನ್ನು

ಡಾ ಬಿಆರ್ ಅಂಬೇಡ್ಕರ್ ಭವನ ಯೋಜನಾಭಿವೃದ್ಧಿ ಸಂಘಕ್ಕೆ ಆಯ್ಕೆ

ಮಡಿಕೇರಿ, ಸೆ. ೧೬: ವೀರಾಜಪೇಟೆಯ ಡಾ. ಬಿ.ಆರ್. ಅಂಬೇಡ್ಕರ್ ಭವನ ಯೋಜನಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ಜೀವವಿಮಾ ನಿಗಮದ ನಿವೃತ್ತ ನೌಕರ ಹೆಚ್.ಆರ್. ಶಿವಪ್ಪ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೆಚ್.ಎನ್.

ವೀರಾಜಪೇಟೆ ಸಂತ ಅನ್ನಮ್ಮ ಶಾಲೆ

ವೀರಾಜಪೇಟೆ, ಸೆ. ೧೬: ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಸಂವಿಧಾನದ ಪ್ರಸ್ತಾವನೆಯ ವಾಚನ ಕಾರ್ಯಕ್ರಮ ನಡೆಯಿತು. ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ವೀರಾಜಪೇಟೆ ಮತ್ತು