ಜಾನಪದ ಕಲಾ ತಂಡಗಳಿAದ ಅರ್ಜಿ ಆಹ್ವಾನಮಡಿಕೇರಿ, ಸೆ. ೧೫: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ೨೦೨೩-೨೪ನೇ ಸಾಲಿನಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಯೋಜನೆ ಮತ್ತು ಸೇವೆಗಳ
‘ದುಡಿ’ ಕವನ ಸಂಕಲನ ಬಿಡುಗಡೆವೀರಾಜಪೇಟೆ, ಸೆ. ೧೫: ಸಾಹಿತ್ಯ ರಚನೆಯಿಂದ ಚಿಂತನೆಗೆ ಪ್ರೇರಣೆ ಸಾಧ್ಯ ಎಂದು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರು ಹೇಳಿದರು. ವೀರಾಜಪೇಟೆ ಸೈಂಟ್ ಆನ್ಸ್ ಪದವಿ
ಚೆಯ್ಯಂಡಾಣೆ ಸಮೀಪದ ಕರಡ ಗ್ರಾಮದ ಅಂಗನವಾಡಿಚೆಯ್ಯAಡಾಣೆ, ಸೆ. ೧೫: ಸಮೀಪದ ಕರಡ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ನರಿಯಂದಡ ಗ್ರಾಮ
ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಕಾಲಾವಕಾಶಮಡಿಕೇರಿ, ಸೆ. ೧೫: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ೨೦೨೩-೨೪ನೇ ಜುಲೈ ಆವೃತ್ತಿ ಪ್ರವೇಶಾತಿಯನ್ನು ತಾ. ೩೦ ರವರೆಗೆ ವಿಸ್ತರಿಸಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ
ಉಮಾಮಹೇಶ್ವರಿ ದೇಗುಲದಲ್ಲಿ ಗೌರಿ ಗಣೇಶೋತ್ಸವಗೋಣಿಕೊಪ್ಪಲು, ಸೆ. ೧೫: ಗೌರಿ ಗಣೇಶೋತ್ಸವ ಉತ್ಸವದ ಅಂಗವಾಗಿ ಗೋಣಿಕೊಪ್ಪಲುವಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ತಾ. ೧೮ ರಂದು ಬೆಳಿಗ್ಗೆ ೯.೩೦ ಗಂಟೆಗೆ ತುಲಾಲಗ್ನದಲ್ಲಿ