ಬಳಗುಂದ ಸರ್ಕಾರಿ ಶಾಲೆಯಲ್ಲಿ ಚೈತ್ರ ಜೇಸೀ ಸಪ್ತಾಹ

ಸೋಮವಾರಪೇಟೆ, ಸೆ. ೧೫: ಜೇಸಿಐ ಸೋಮವಾರಪೇಟೆ ಪುಷ್ಪಗಿರಿಯ ವತಿಯಿಂದ ‘ಜೈತ್ರ ಜೇಸಿ ಸಪ್ತಾಹ-೨೦೨೩' ಅಂಗವಾಗಿ ಬಳಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳಗುಂದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ

ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ವೀರಾಜಪೇಟೆ, ಸೆ. ೧೫: ೨೦೨೩-೨೪ನೇ ಸಾಲಿನ ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವೀರಾಜಪೇಟೆ ತಾಲೂಕು ಹಾಗೂ ಬಾಳೆಲೆ ಪ್ರೌಢಶಾಲೆ ಇವರ

ಹಬ್ಬಗಳು ಸಂಬAಧ ಬೆಳೆಸುವ ಕೊಂಡಿಗಳಾಗಬೇಕು

ಎA.ಹೆಚ್. ಮುಹಮ್ಮದ್ ವೀರಾಜಪೇಟೆ, ಸೆ. ೧೫: ಹಬ್ಬಗಳು ಪರಸ್ಪರ ಸಂಬAಧ ಬೆಳೆಸುವ ಕೊಂಡಿಗಳಾಗಬೇಕೇ ಹೊರತು ಸಂಘರ್ಷಕ್ಕೆ ದಾರಿಯಾಗಬಾರದು ಎಂದು ಮಂಗಳೂರಿನ ಶಾಂತಿ ಪ್ರಕಾಶನ ಸಂಸ್ಥೆಯ ವ್ಯವಸ್ಥಾಪಕ ಎಂ.ಹೆಚ್. ಮುಹಮ್ಮದ್

ಜಿಲ್ಲಾ ರಾಜ್ಯ ಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ

ಮಡಿಕೇರಿ, ಸೆ. ೧೫: ಮಹಾತ್ಮ ಗಾಂಧೀಜಿಯವರ ೧೫೪ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವ ಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ‍್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಧರ್ಮದ ತಳಹದಿಯ ಉತ್ತಮ ಬದುಕನ್ನು ಕಟ್ಟಿಕೊಡುತ್ತಿವೆ

ಸದಾಶಿವ ಸ್ವಾಮೀಜಿ ಶನಿವಾರಸಂತೆ, ಸೆ. ೧೫: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವುದರ ಜೊತೆಗೆ ಧರ್ಮದ ತಳಹದಿಯೊಂದಿಗೆ ಉತ್ತಮ ಬದುಕನ್ನು ಕಟ್ಟಿಕೊಡುತ್ತಿವೆ ಎಂದು ಕೊಡ್ಲಿಪೇಟೆ