ಕೂಡಿಗೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಕೂಡಿಗೆ, ಸೆ. ೧೪: ಶಾಲಾ ಮಕ್ಕಳಲ್ಲಿ ಗುಪ್ತವಾಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕಾರಿಯಾಗಿರುವ ಪ್ರತಿಭಾ ಕಾರಂಜಿ, ಕಲೋತ್ಸವ ಸ್ಪರ್ಧೆಗಳು ಮಕ್ಕಳಲ್ಲಿ ಮನೋವಿಕಾಸ ಬೆಳವಣಿಗೆಯೊಂದಿಗೆ ಅವರಲ್ಲಿ ಸ್ಪರ್ಧಾ ಮನೋಭಾವ ಬೆಳವಣಿಗೆಗೆ
ಶನಿವಾರಸಂತೆ ಸಹಕಾರ ಸಂಘಕ್ಕೆ ರೂ ೩೦೫೧೯೮೩ ಲಕ್ಷ ನಿವ್ವಳ ಲಾಭಶನಿವಾರಸಂತೆ, ಸೆ. ೧೪: ಶನಿವಾರಸಂತೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ ೨೦೨೨-೨೩ ನೇ ಸಾಲಿನಲ್ಲಿ ಖರ್ಚು- ವೆಚ್ಚಗಳು ಅಧಿಕವಾಗಿ, ವ್ಯಾಪಾರ-ವಹಿವಾಟು ಕಡಿಮೆಯಾಗಿದ್ದರೂ ರೂ. ೩೦,೫೧,೯೮೩
ರೂ ೬೪೨೦ ಲಕ್ಷ ನಿವ್ವಳ ಲಾಭದಲ್ಲಿ ಪೊನ್ನಂಪೇಟೆ ಪಟ್ಟಣ ಸಹಕಾರ ಬ್ಯಾಂಕ್ಪೊನ್ನAಪೇಟೆ, ಸೆ. ೧೪: ಪೊನ್ನಂಪೇಟೆ ಪಟ್ಟಣ ಸಹಕಾರ ಬ್ಯಾಂಕ್‌ನ ೭೨ನೇ ವಾರ್ಷಿಕ ಮಹಾಸಭೆ ಪೊನ್ನಂಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಚಿರಿಯಪಂಡ ಕೆ. ಉತ್ತಪ್ಪನವರ ಅಧ್ಯಕ್ಷತೆಯಲ್ಲಿ
ಹಬ್ಬ ಆಚರಣೆಯೊಂದಿಗೆ ನಿಯಮ ಪಾಲಿಸಿ ಜಿಲ್ಲಾಡಳಿತ ಜೊತೆ ಸಹಕರಿಸಿ ಮಡಿಕೇರಿ, ಸೆ. ೧೪: ಗೌರಿ-ಗಣೇಶ ಹಬ್ಬ ಆಚರಣೆ ಸಂಬAಧ ಅಗತ್ಯ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಜಿ.ಪಂ. ಸಿಇಓ ವರ್ಣಿತ್ ನೇಗಿ
ಲಯನ್ಸ್ನಿಂದ ವನಮಹೋತ್ಸವಮಡಿಕೇರಿ, ಸೆ. ೧೪: ಸ್ಥಳೀಯ ಲಯನ್ಸ್ ಸಂಸ್ಥೆಯ ಆಶ್ರಯದಲ್ಲಿ ಮಡಿಕೇರಿ ಎಲ್‌ಐಸಿ ಆವರಣದಲ್ಲಿ ಸಸಿಗಳನ್ನು ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಮಧುಕರ್