ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಮಡಿಕೇರಿ, ಸೆ. ೧೨ : ಪೊನ್ನಂಪೇಟೆಯ ಮದರ್ಸ್ ಆರ್ಮ್ ಮೊಂಟೆಸ್ಸರಿ ಪ್ಲೇ ಹೋಂ ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿAದ ಆಚರಿಸಲಾಯಿತು. ರಾಧಾಕೃಷ್ಣನ ವೇಷಧಾರಿಗಳಾಗಿ ಪುಟಾಣಿಗಳು ಮಿಂಚಿದರು. ಶ್ಲೋಕ ಮತ್ತು

ಸಮೃದ್ಧಿ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

ಪೊನ್ನಂಪೇಟೆ, ಸೆ.೧೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆಯ ಮೂರ್ನಾಡು ವಲಯದ ಮೂರ್ನಾಡು ಎ ಕಾರ್ಯ ಕ್ಷೇತ್ರದ ಸಮೃದ್ಧಿ ಮಹಿಳಾ ಜ್ಞಾನವಿಕಾಸ ಕೇಂದ್ರವನ್ನು

ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಿದ ದಂಪತಿ

ಪೊನ್ನAಪೇಟೆ, ಸೆ. ೧೨: ಪ್ರಸ್ತುತ ಸನ್ನಿವೇಶದಲ್ಲಿ ಎಷ್ಟೇ ಹಣವಂತರಾಗಿದ್ದರೂ, ಇನ್ನೊಬ್ಬರ ಕಷ್ಟಕ್ಕೆ ಮಿಡಿಯುವ ಮನಸು ಇರುವವರು ವಿರಳವಾಗಿರುತ್ತಾರೆ. ಅಂತಹವರ ನಡುವೆ ತಾವು ದುಡಿದು ಸಂಪಾದಿಸಿದ ಹಣದಲ್ಲಿ ಸ್ವಲ್ಪ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಕುಶಾಲನಗರ, ಸೆ. ೧೨: ರಾಜ್ಯ ಸರ್ಕಾರ ಕೊಡಗು ವಿಶ್ವವಿದ್ಯಾಲಯ ಸೇರಿದಂತೆ ನೂತನ ಎಂಟು ವಿವಿಗಳನ್ನು ರದ್ದುಗೊಳಿಸುವ ಚಿಂತನೆ ಮತ್ತು ರೈತ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವರಾದ

ಮೂರ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಮೂರ್ನಾಡು, ಸೆ. ೧೨: ಮಡಿಕೇರಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಚೇರಿ ಮತ್ತು ಸಮಗ್ರ ಶಿಕ್ಷಣ ಅಭಿಯಾನದ