ವಿದ್ಯುತ್ ಸ್ಪರ್ಶಿಸಿ ಚೆಸ್ಕಾಂ ಸಿಬ್ಬಂದಿ ಸಾವು

ವೀರಾಜಪೇಟೆ, ಸೆ. ೧೦: ವಿದ್ಯುತ್ ತಂತಿಗೆ ಅಲ್ಯು ಮಿನಿಯಂ ಏಣಿ ತಗುಲಿದ ಪರಿ ಣಾಮ ಚೆಸ್ಕಾಂ ಸಿಬ್ಬಂದಿ ಮೃತಪಟ್ಟ ಘಟನೆ ವೀರಾಜಪೇಟೆ ಸಮೀಪದ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ

ಬಸ್ ಕಾರು ಮುಖಾಮುಖಿ ಡಿಕ್ಕಿ

ಮಡಿಕೇರಿ, ಸೆ. ೧೦: ನಗರದ ಚೈನ್‌ಗೇಟ್ ಬಳಿ ಕಾರು ಮತ್ತು ಸರಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಡಿಕೇರಿ ಬಸ್ ನಿಲ್ದಾಣದಿಂದ ಪ್ರಯಾಣಿಕರನ್ನು

ರಾಷ್ಟಿçÃಯ ಪೋಷಣ್ ಮಾಸಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

ಮಡಿಕೇರಿ, ಸೆ. ೧೦: ಚೇರಂಬಾಣೆ ವೃತ್ತ, ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಕೀಲರ