ನಿನಾದ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆಶ್ರೀಮಂಗಲ, ಸೆ. ೧೦: ಬಾಳೆಲೆಯಲ್ಲಿ ನಡೆಯುತ್ತಿರುವ ವೀರಾಜಪೇಟೆ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪೊನ್ನಂಪೇಟೆ
ಪ್ರತಿಭೆ ಅನಾವರಣಗೊಳ್ಳಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಜಾನ್ ಪಾಲ್ಶನಿವಾರಸಂತೆ, ಸೆ. ೧೦: ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಆ ಪ್ರತಿಭೆ ಅನಾವರಣಗೊಳ್ಳಲು ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ಸೋಲು-ಗೆಲುವಿಗಿಂತಲೂ ಸ್ಪರ್ಧೆಯಲ್ಲಿ
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸ್ಪರ್ಧೆಮಡಿಕೇರಿ, ಸೆ. ೧೦: ನಗರದ ಐ.ಟಿ.ಐ ಕಾಲೇಜು ಹಿಂಭಾಗದ ಲ್ಲಿರುವ ಕಿಡ್ಸ್ ಪ್ಯಾರಾಡೈಸ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಛದ್ಮ ವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ಮಕ್ಕಳು
ವಿಶ್ವಕರ್ಮ ಜಯಂತಿ ಸಿಇಒ ಜೊತೆ ಚರ್ಚೆಮಡಿಕೇರಿ, ಸೆ. ೧೦: ವಿಶ್ವಕರ್ಮ ಜಯಂತಿಯನ್ನು ಸೆಪ್ಟೆಂಬರ್, ೧೭ ರಂದು ಆಚರಿಸುವ ಸಂಬAಧ ಜಿ.ಪಂ. ಸಿಇಒ ವರ್ಣಿತ್ ನೇಗಿ ಅವರ ಜೊತೆ ಶುಕ್ರವಾರ ಚರ್ಚೆ ನಡೆಯಿತು. ನಗರದ ಜಿಲ್ಲಾಧಿಕಾರಿ
ಕಡಂಗದಲ್ಲಿ ಮಜಲಿಸುನೂರ್ ವಾರ್ಷಿಕ ಕಾರ್ಯಕ್ರಮಕಡಂಗ, ಸೆ. ೧೦: ಎಸ್‌ವೈಎಸ್ ಮತ್ತು ಎಸ್‌ಕೆಎಸ್‌ಎಸ್‌ಎಫ್ ಶಾಖಾ ವತಿಯಿಂದ ಹತ್ತನೇ ವಾರ್ಷಿಕ ಮಜಿಲಿಸುನೂರ್ ಹಾಗೂ ಇಸ್ಲಾಮಿಕ್ ಕಥಾಪ್ರಸಂಗವು ಕಡಂಗ ಶಾದಿ ಮಹಲ್ ಸಭಾಂಗಣದಲ್ಲಿ ನಡೆಸಲಾಯಿತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು