ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್ಎಸ್ಎಸ್ ಘಟಕ ಉದ್ಘಾಟನೆಪೊನ್ನಂಪೇಟೆ, ಸೆ. ೧೦: ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು, ಶಾಂತಿ ಸಹ ಬಾಳ್ವೆಯಿಂದ ಕೂಡಿದ, ಆರೋಗ್ಯ ವಂತ ಸಮಾಜ ನಿರ್ಮಾಣ ಕಾರ್ಯದಲ್ಲಿ ಯುವಜನತೆ ತಮ್ಮನ್ನ ತೊಡಗಿಸಿಕೊಳ್ಳಬೇಕು
ಕಂದಾಯ ನಿಗದಿ ಆಂದೋಲನಸುAಟಿಕೊಪ್ಪ, ಸೆ. ೧೦: ಸುಂಟಿ ಕೊಪ್ಪ ಹೋಬಳಿಯ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ನಿಗದಿ ಆಂದೋಲನವನ್ನು ಸುಂಟಿಕೊಪ್ಪ ನಾಡಕಚೇರಿ ವತಿಯಿಂದ ನಡೆಯಿತು. ನಾಕೂರು ಶಿರಂಗಾಲ ಗ್ರಾಮ
ವಿಚಾರ ಸಂಕಿರಣಮಡಿಕೇರಿ, ಸೆ. ೧೦: ಸಂಬಾರ ಉತ್ಪಾದನೆಗೆ ವೈಜ್ಞಾನಿಕ ಹಾಗೂ ತಾಂತ್ರಿಕ ಕ್ರಮಗಳ ಬಗ್ಗೆ ರೈತರಿಗೆ ವಿಚಾರ ಸಂಕಿರಣವನ್ನು ಅಪ್ಪಂಗಳದ ಐ.ಸಿ.ಎ.ಆರ್ - ಐ.ಐ.ಎಸ್.ಆರ್ ಪ್ರಾದೇಶಿಕ ಕೇಂದ್ರದಲ್ಲಿ ತಾ.೧೪
ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯಿAದ ಸಚಿವರ ಭೇಟಿ ಮಡಿಕೇರಿ, ಸೆ. ೧೦: ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಎಸ್. ಬೋಸರಾಜು ಅವರನ್ನು ಕೊಡಗು ಜಿಲ್ಲಾ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಪ್ರದಾನ ಆಯುಕ್ತರದ ಕೆ.ಟಿ.
ಬಾಳೆಲೆಯಲ್ಲಿ ಪ್ರಾಥಮಿಕ ಪ್ರೌಢಶಾಲಾ ಕ್ರೀಡಾಕೂಟ ಗೋಣಿಕೊಪ್ಪ ವರದಿ, ಸೆ.೧೦: ಬಾಳೆಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ