ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಚೆಯ್ಯಂಡಾಣೆ, ಸೆ. ೫: ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚೆಯ್ಯಂಡಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ
ಬೀಳ್ಕೊಡುಗೆ ಸುಂಟಿಕೊಪ್ಪ, ಸೆ. ೫: ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಸ್.ಜಾನ್ ಹಾಗೂ ಸಮಾಜಶಾಸ್ತç ಉಪನ್ಯಾಸಕಿ ಮಂಜುಳಾ ಅವರು ವರ್ಗಾವಣೆ ಗೊಂಡಿದ್ದು, ಈ ಹಿನ್ನಲೆಯಲ್ಲಿ ಕಾಲೇಜಿನ
ಪುಷ್ಪಗಿರಿ ಜೇಸೀ ಸಂಸ್ಥೆಗೆ ಪ್ರಶಸ್ತಿ ಸೋಮವಾರಪೇಟೆ, ಸೆ. ೫: ಜೆ.ಸಿ.ಐ. ಕಳಶದ ಆತಿಥ್ಯದಲ್ಲಿ ಕಳಶದ ಮಹಾವೀರ ಭವನದಲ್ಲಿ ಜರುಗಿದ "ಜೆ.ಸಿ.ಐ. ಪುನರ್ವಿ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನದಲ್ಲಿ ಅತೀ ಹೆಚ್ಚು ಅಭಿವೃದ್ಧಿ ಮತ್ತು
ಸ್ವಚ್ಛತಾ ಕಾರ್ಯಕ್ರಮ ಮಡಿಕೇರಿ, ಸೆ. ೫: ಸಮೀಪದ ಮೇಕೇರಿ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಮೇಕೇರಿಯ ಸ್ವಾಗತ ಯುವಕ ಸಂಘ, ಸುಭಾಷ್ ನಗರದ ವಿನಾಯಕ ಗೆಳೆಯರ ಬಳಗ ಹಾಗೂ ಮೇಕೇರಿಯ
ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆವೀರಾಜಪೇಟೆ, ಸೆ. ೫: ಇತ್ತೀಚೆಗೆ ಅಮ್ಮತ್ತಿಯ ನೇತಾಜಿ ಶಾಲೆಯಲ್ಲಿ ನಡೆದ ಅಮ್ಮತ್ತಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ ವೀರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿದ್ದಾರೆ. ಪ್ರಾಥಮಿಕ