ಪೋಷಣ್ ಅಭಿಯಾನ ಮಡಿಕೇರಿ, ಸೆ. ೫: ಚೇರಂಬಾಣೆ ಅಂಗನವಾಡಿ ಕೇಂದ್ರದಲ್ಲಿ ಬೇಂಗೂರು ಪಂಚಾಯಿತಿಯ ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರ ಸಪ್ತಾಹ, ಮಾತೃವಂದನಾ ಸಪ್ತಾಹ, ಅನ್ನ ಪ್ರಾಸನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ ೩೯೯೨ ಲಕ್ಷ ಲಾಭನಾಪೋಕ್ಲು, ಸೆ. ೫: ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ೨೦೨೨-೨೩ನೇ ಸಾಲಿನಲ್ಲಿ ರೂ. ೩೯.೯೨ ಲಕ್ಷ ನಿವ್ವಳ ಲಾಭ ಗಳಿಸಿ ಉತ್ತಮ ಶ್ರೇಣಿಯಲ್ಲಿದೆ ಎಂದು
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡುವ ಬಗ್ಗೆ ತರಬೇತಿ ಕಾರ್ಯಾಗಾರ ಮಡಿಕೇರಿ, ಸೆ. ೫ : ಕೊಡಗು ಜಿಲ್ಲಾ ಮಡಿಕೇರಿ ನಗರ ವ್ಯಾಪ್ತಿಯ ಎಲ್ಲಾ ಆಹಾರ ವಸ್ತುಗಳ/ ಪದಾರ್ಥಗಳ ಉತ್ಪಾದಕರು, ಪ್ಯಾಕರ್ ಗಳು, ಸಾಗಣೆದಾರರು, ಸಗಟು/ ಚಿಲ್ಲರೆ ಮಾರಾಟಗಾರರು,
ರಾಷ್ಟç ಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಗಣೇಶ್ ಸಾಧನೆಮಡಿಕೇರಿ, ಸೆ. ೫: ರಾಷ್ಟç ಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಕೊಡಗಿನ ಗಣೇಶ್ ಗಮನಾರ್ಹ ಸಾಧನೆ ಮಾಡಿದ್ದು, ಚಿನ್ನ ಮತ್ತು ಕಂಚು ಗೆದ್ದಿದ್ದಾರೆ. ಬೆಂಗಳೂರಿನ ಹೊಸಕೋಟೆ ಹೋಬಳಿಪುರದಲ್ಲಿ ನಡೆದ ವರ್ಲ್ಡ್
ವಿಶ್ವ ಹಿಂದೂ ಪರಿಷದ್ ಗಣೇಶ ಸಮಿತಿಗೆ ಆಯ್ಕೆಸುಂಟಿಕೊಪ್ಪ, ಸೆ. ೫: ಸುಂಟಿಕೊಪ್ಪದ ವಿಶ್ವ ಹಿಂದೂ ಪರಿಷದ್ ೫೯ನೇ ವರ್ಷದ ಶ್ರೀ ಗೌರಿಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಎಸ್.ವಿಘ್ನೇಶ್,÷ ಉಪಾಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್, ಎಸ್.ರವಿ, ಕೆ.ಕೆ.ವಾಸುದೇವ, ಪ್ರಧಾನ ಕಾರ್ಯದರ್ಶಿಯಾಗಿ