ಅಕಾಲಿಕ ಮಳೆಯಿಂದ ಆತಂಕಶನಿವಾರಸAತೆ, ಅ. ೧೨: ಪಟ್ಟಣ ಹಾಗೂ ಹೋಬಳಿ ವ್ಯಾಪ್ತಿಯಲ್ಲಿ ಕಳೆದ ನಾಲ್ಕೆöÊದು ದಿನಗಳಿಂದ ಉತ್ತಮ ಮಳೆ ಸುರಿಯು ತ್ತಿದೆ. ಜೂನ್, ಜುಲೈ, ಆಗಸ್ಟ್ನಲ್ಲಿ ಮುನಿಸಿ ಕೊಂಡಿದ್ದ ವರುಣದೇವ
ಶನಿವಾರಸಂತೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಶನಿವಾರಸಂತೆ, ಅ. ೧೨: ಸ್ಥಳೀಯ ಗ್ರಾಮ ಪಂಚಾಯಿತಿಯ ಮಾಸಿಕ ಸಾಮಾನ್ಯ ಸಭೆ ಅಧ್ಯಕ್ಷೆ ಗೀತಾ ಹರೀಶ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಗ್ರಾಮಾಭಿವೃದ್ಧಿ, ಪಂಚಾಯಿತಿ ಕಟ್ಟಡಗಳ ಅಳತೆ
ಕೊಡವ ಟಗ್ ಆಫ್ ವಾರ್ ಅಕಾಡೆಮಿಯ ಮೊದಲ ಮಹಾಸಭೆಶ್ರೀಮಂಗಲ, ಅ. ೧೨: ಗ್ರಾಮೀಣ ಕ್ರೀಡೆಯನ್ನು ಉತ್ತೇಜಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಾರಂಭವಾದ ಕೊಡವ ಟಗ್ ಆಫ್ ವಾರ್ ಅಕಾಡೆಮಿಯ ವಾರ್ಷಿಕ ಮಹಾಸಭೆ ಮತ್ತು ಆಡಳಿತ ಮಂಡಳಿಯ ಚುನಾವಣೆ
ಇಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರಮಡಿಕೇರಿ, ಅ. ೧೨: ಕರ್ನಾಟಕ ಲೋಕಾಯುಕ್ತದ ಮಡಿಕೇರಿ ಕಚೇರಿಯ ಅಧಿಕಾರಿಗಳು ತಾ. ೧೩ ರಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ
ಇಂದು ಮೌಲಿದ್ ಮಜ್ಲಿಸ್ಚೆಯ್ಯಂಡಾಣೆ, ಅ. ೧೨: ಕೊಂಡAಗೇರಿಯ ಕೊಡಗು ಜಿಲ್ಲಾ ಮುಸ್ಲಿಂ ಅನಾಥಾಲಯದಲ್ಲಿ ತಾ.೧೩ ರಂದು (ಇಂದು) ಗ್ರಾಂಡ್ ಮೌಲಿದ್ ಮಜ್ಲಿಸ್ ಕಾರ್ಯಕ್ರಮ ಆಯೋಜಿಸಲಾಗಿದೆ. ಮಗ್ರಿಬ್ ನಮಾಜ್ ನಂತರ ಕಾರ್ಯಕ್ರಮ ನಡೆಯಲಿದೆ.