ತಥಾಸ್ತು ಸಾತ್ವಿಕ ಸಂಸ್ಥೆಯಿAದ ರಕ್ತದಾನ ಶಿಬಿರ

ಸೋಮವಾರಪೇಟೆ, ಅ. ೧೧: ಜಿಲ್ಲಾ ರಕ್ತನಿಧಿ ಕೇಂದ್ರ, ತಥಾಸ್ತು ಸಾತ್ವಿಕ ಸಂಸ್ಥೆ ಹಾಗೂ ಅಬಕಾರಿ ನಿರೀಕ್ಷಕರ ಕಚೇರಿ ಇವುಗಳ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ

ಅರ್ಜಿ ಆಹ್ವಾನ

ಮಡಿಕೇರಿ, ಅ. ೧೧: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೋಮವಾರಪೇಟೆ

ವಾರ್ಷಿಕ ಮಹಾಸಭೆ

ವೀರಾಜಪೇಟೆ, ಅ. ೧೧: ಧಾರ್ಮಿಕ ಕಾರ್ಯ ಸೇರಿದಂತೆ ಸಮಾಜಮುಖಿ ಕಾರ್ಯಗಳಿಗೆ ಕೈಜೋಡಿಸುವ ಮನಸುಗಳು ಸಮಾಜದಲ್ಲಿ ಸಾಕಷ್ಟು ಸಂಖ್ಯೆಯಲ್ಲಿರುವುದರಿAದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಂಘ-ಸAಸ್ಥೆಗಳಿಗೆ ಸಹಕಾರಿಯಾಗುತ್ತಿದೆ ಎಂದು ಪಟ್ಟಣದ

ಶನಿವಾರಸಂತೆ ಕ್ಲಸ್ಟರ್ ಶಿಕ್ಷಕರ ತಂಡಕ್ಕೆ ಗೆಲುವು

ಶನಿವಾರಸಂತೆ, ಅ. ೧೧: ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನ ಶಿಕ್ಷಕರಿಗೆ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕ್ರೀಡಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ಯನ್ನು ಏರ್ಪಡಿಸಲಾಗಿತ್ತು. ಪಂದ್ಯಾವಳಿಯಲ್ಲಿ ತಾಲೂಕಿನ

ಕೂಡಿಗೆ ಕ್ರೀಡಾಶಾಲೆಯಲ್ಲಿ ರಾಜ್ಯಮಟ್ಟದ ಹಾಕಿ ಪಂದ್ಯಾಟಕ್ಕೆ ತೆರೆ

ಕೂಡಿಗೆ, ಅ. ೧೧: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೂಡಿಗೆ ಸರ್ಕಾರಿ ಕ್ರೀಡಾಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ