ಕಾಳಿಕಾಂಬ ಸಹಕಾರ ಸಂಘದ ಅಧ್ಯಕ್ಷರಾಗಿ ಲಿಂಗಮೂರ್ತಿ

ಕೂಡಿಗೆ, ಸೆ. ೧: ಹೆಬ್ಬಾಲೆ ಶ್ರೀ ಕಾಳಿಕಾಂಬ ವಿಶ್ವಕರ್ಮ ಕುಶಲ ಕೈಗಾರಿಕಾ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅವಿರೋಧವಾಗಿ ಹೆಚ್.ಬಿ. ಲಿಂಗಮೂರ್ತಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಕೆ.ಎಸ್. ಕಾಂತರಾಜ್,