ಹಿಂದೂಪರ ಸಂಘಟನೆಗಳಿAದ ಪ್ರತಿಭಟನೆ

ನಾಪೋಕ್ಲು, ಏ. ೨೫ : ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ದುಷ್ಕೃತ್ಯ ಖಂಡಿಸಿ ಶುಕ್ರವಾರ ನಾಪೋಕ್ಲು ಪಟ್ಟಣದ ಬಸ್ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆಗಳಿAದ ದೇಶದ್ರೋಹಿಗಳಿಗೆ ಧಿಕ್ಕಾರ ಕೂಗಿ ಆಕ್ರೋಶ

ಮುಸ್ಲಿಂ ಸಂಘಟನೆಗಳಿAದ ಮೌನ ಪ್ರತಿಭಟನೆ

ಕುಶಾಲನಗರ, ಏ. ೨೫: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿನ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ದಾಳಿಯನ್ನು ಖಂಡಿಸಿ ಮೌನ ಪ್ರತಿಭಟನೆ ನಡೆಸಿದರು. ಜಾಮಿಯ ಮಸೀದಿ ನೇತೃತ್ವದಲ್ಲಿ ಕುಶಾಲನಗರ