ಇಗ್ಗುತ್ತಪ್ಪ ದೇವಾಲಯಕ್ಕೆ ಉಸ್ತುವಾರಿ ಸಚಿವರ ಭೇಟಿ

ಚೆಯ್ಯಂಡಾಣೆ, ಆ. ೨೯: ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಬೋಸರಾಜು

ಓಣಂ ಹಬ್ಬದ ಪ್ರಯುಕ್ತ ಕ್ರೀಡಾಕೂಟ

ಕರಿಕೆ, ಆ. ೨೯: ಗ್ರಾಮದ ನ್ಯೂ ಫ್ರೆಂಡ್ಸ್ ಸಂಘದ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರ

ಶೂಟಿಂಗ್ನಲ್ಲಿ ಸಾಧನೆ

ಗೋಣಿಕೊಪ್ಪ ವರದಿ, ಆ. ೨೯: ರಾಷ್ಟಿçÃಯ ರೈಫಲ್ ಅಸೋಸಿಯೇಷನ್ ವತಿಯಿಂದ ತ್ರಿವೆಂಡ್ರA ವಟ್ಟಿಯೂರ್‌ಕಾವ್ ಶೂಟಿಂಗ್ ರೇಂಜ್‌ನಲ್ಲಿ ಆಯೋಜಿಸಿದ್ದ ದಕ್ಷಿಣ ವಲಯ ಶೂಟಿಂಗ್ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಕ್ಯಾಲ್ಸ್ ಶಾಲೆಯ

ಜಿಲ್ಲೆಯಲ್ಲಿ ಫುಟ್ಬಾಲ್ ಬೆಳವಣಿಗೆಗೆ ಸಹಕಾರ ಪೊನ್ನಣ್ಣ

ಮಡಿಕೇರಿ, ಆ. ೨೯: ಕೊಡಗು ಜಿಲ್ಲೆಯಲ್ಲಿ ಕ್ರೀಡೆಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುವುದು. ಕ್ರೀಡೆಗೆ ಸರ್ಕಾರದಿಂದ ಬರುವ ಎಲ್ಲಾ ಅನುದಾನಗಳನ್ನು ಬಳಕೆ ಮಾಡಿ, ಭ್ರಷ್ಟಾಚಾರ ರಹಿತವಾಗಿ ಆಡಳಿತ ನೀಡುವುದಾಗಿ