ಜನರಲ್ ತಿಮ್ಮಯ್ಯ ಪ್ರತಿಮೆ ವೀಕ್ಷಣೆ

ಮಡಿಕೇರಿ, ಆ. ೨೮: ವೀರ ಸೇನಾನಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿರುವ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಪರಿಶೀಲಿಸಿದರು.

ಆಟೋ ಮಗುಚಿ ವಿದ್ಯಾರ್ಥಿಗಳಿಗೆ ಗಾಯ

ಚೆಯ್ಯಂಡಾಣೆ, ಆ. ೨೮: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕಾಡಿನೊಳಗೆ ಮಗುಚಿ ಬಿದ್ದ ಘಟನೆ ಪೇರೂರು ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ನಾಪೋಕ್ಲು

ಪುಂಡಾನೆಗಳ ಸ್ಥಳಾಂತರಕ್ಕೆ ತ್ವರಿತ ಕ್ರಮ ಕೈಗೊಳ್ಳಲು ಉಸ್ತುವಾರಿ ಸಚಿವರ ಸೂಚನೆ

ಸೋಮವಾರಪೇಟೆ, ಆ. ೨೮: ಜನವಸತಿ ಹಾಗೂ ಅರಣ್ಯದಂಚಿ ನಲ್ಲಿ ಮಾನವರ ಮೇಲೆ ಧಾಳಿ ನಡೆಸು ತ್ತಿರುವ ಪುಂಡಾನೆಗಳನ್ನು ಸ್ಥಳಾಂತರ ಮಾಡಲು ತ್ವರಿತ ಕ್ರಮಕೈಗೊಳ್ಳಬೇಕು. ಇಲಾಖೆಯ ಮೇಲಧಿಕಾರಿಗಳ ಆದೇಶಕ್ಕೆ