ದತ್ತಿ ಉಪನ್ಯಾಸ ಕಾರ್ಯಕ್ರಮಪಾಲಿಬೆಟ್ಟ, ಆ. ೨೪: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೊಣ್ಣಂಡ ಕೆ. ಚಂಗಪ್ಪ ಜ್ಞಾಪಕಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವ
ನೂತನ ಕಟ್ಟಡ ಉದ್ಘಾಟನೆ ಕೂಡಿಗೆ, ಆ. ೨೪: ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರಂಗಾಲ ಗ್ರಾಮದ ಮಾರುಕಟ್ಟೆ ಸಮೀಪದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರೂ. ೧೦ ಲಕ್ಷ ವೆಚ್ಚದ ಅಕ್ಕಮಹಾದೇವಿ ಮಹಿಳಾ ಸಮಾಜದ
ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕಕ್ಕೆ ಆಯ್ಕೆ ಸೋಮವಾರಪೇಟೆ, ಆ. ೨೪ : ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಪಟ್ಟಣ ಸಮೀಪದ ಹಾನಗಲ್ಲು ಗ್ರಾಮದ ಸುಜಿತ್ ಅವರನ್ನು ನೇಮಕಗೊಳಿಸಲಾಗಿದೆ. ಪಕ್ಷದ ವರಿಷ್ಠರ ಒಪ್ಪಿಗೆ ಮೇರೆ
‘ಸೋಲು ಗೆಲುವನ್ನು ಕ್ರೀಡಾ ಮನೋಭಾವನೆಯಿಂದ ಸ್ವೀಕರಿಸಬೇಕು’ ಮುಳ್ಳೂರು, ಆ. ೨೪: ಸೋಲು-ಗೆಲುವನ್ನು ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಸ್ವೀಕರಿಸಬೇಕು ಎಂದು ಆಲೂರು ಸಿದ್ದಾಪುರ ಪ.ಪೂ. ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್ ಹೇಳಿದರು. ಸಮೀಪದ ಆಲೂರು ಸಿದ್ದಾಪುರ ಸರಕಾರಿ ಪ್ರಾಥಮಿಕ
ಅಮ್ಮತ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ ೫೨೧೭ ಲಕ್ಷ ಲಾಭಮಡಿಕೇರಿ, ಆ. ೨೪: ಅಮ್ಮತ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೨-೨೩ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಕುಟ್ಟಂಡ ಕೆ. ಪೂವಯ್ಯ ಅಧ್ಯಕ್ಷತೆಯಲ್ಲಿ, ಅಮ್ಮತ್ತಿ