ಫಲಾನುಭವಿಗಳಿಗೆ ಚೆಕ್ ವಿತರಣೆ

ವೀರಾಜಪೇಟೆ, ಆ. ೨೩: ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಅಮೃತ ಸರೋವರ ಅಭಿಯಾನದಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯವು ಈ ಬಾರಿ ನನ್ನ

ರಾಷ್ಟಿçÃಯ ಸೇವಾ ಯೋಜನೆಯ ಉದ್ಘಾಟನೆ

ಮಡಿಕೇರಿ, ಆ. ೨೩: ೨೦೨೩-೨೪ನೇ ಸಾಲಿನಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜು ವೀರಾಜಪೇಟೆ ಯಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟಿçÃಯ ಸೇವಾ ಯೋಜನೆ ಘಟಕದ ಉದ್ಘಾಟನಾ ಕಾರ್ಯಾಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ

ನೃತ್ಯ ಸ್ಪರ್ಧೆಯಲ್ಲಿ ಸೈಕ್ಲೋನ್ ತಂಡದ ಸಾಧನೆ

ಗೋಣಿಕೊಪ್ಪ ವರದಿ, ಆ. ೨೩: ಮೈಸೂರು ಜಗನ್ಮೋಹನ ಪ್ಯಾಲೇಸ್ ಆವರಣದಲ್ಲಿ ಡಿವೈನ್ ಡಾನ್ರ‍್ಸ್ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ನೃತ್ಯ ಸ್ಪರ್ಧೆಯಲ್ಲಿ ಸೈಕ್ಲೋನ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ನಾಪೋಕ್ಲು ಗ್ರಾಮ ಪಂಚಾಯಿತಿಗೆ ಆಯ್ಕೆ

ನಾಪೋಕ್ಲು, ಆ. ೨೩: ಇಲ್ಲಿನ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ವನಜಾಕ್ಷಿ ಆರ್. ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಹೇಮಾವತಿ ಕೆ.ಎ. ಆಯ್ಕೆಯಾದರು. ಪಂಚಾಯಿತಿ ಸಭಾಂಗಣದಲ್ಲಿ