ಕಾವೇರಿ ನದಿಯಲ್ಲಿ ನೀರಿನ ಮಟ್ಟ ಕುಸಿತ

ಕೂಡಿಗೆ, ಆ. ೨೨: ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯ ನೀರಿನ ಹರಿಯುವಿಕೆಯ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕ್ಷೀಣಿಸಿದೆ. ಕಾವೇರಿ ನದಿ ಮತ್ತು ಹಾರಂಗಿ

ಕುಂಬಾರಗಡಿಗೆಯಿAದ ಕಾಜೂರು ಅರಣ್ಯಕ್ಕೆ ವಾಪಸ್ಸಾದ ಕಾಡಾನೆಗಳು

ಸೋಮವಾರಪೇಟೆ, ಆ. ೨೨: ತಾಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಕ್ಯ, ಗರ್ವಾಲೆ, ಕುಂಬಾರಗಡಿಗೆ ವ್ಯಾಪ್ತಿಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿಯಾಗಿದ್ದು,

ಬಾಡಗ ಬಾಣಂಗಾಲ ವ್ಯಾಪ್ತಿಯಲ್ಲಿ ಬಿರುಸಿನ ಕಾರ್ಯಾಚರಣೆ

ಸಿದ್ದಾಪುರ, ಆ. ೨೨: ಬಾಡಗ ಬಾಣಂಗಾಲ ಗ್ರಾಮ ಮಟ್ಟಂ ಎಂಬಲ್ಲಿ ಸೋಮವಾರದಂದು ಕಾಡಾನೆ ದಾಳಿಗೆ ಸಿಲುಕಿ ವೃದ್ಧೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಆ ವ್ಯಾಪ್ತಿಯಲ್ಲಿ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ