ಹಿಂದೂ ಮುಖಂಡನ ಬಂಧನ ವಿವಿಧೆಡೆ ಪ್ರತಿಭಟನೆ

ಮಡಿಕೇರಿಯಲ್ಲಿ... ಮಡಿಕೇರಿ, ಆ. ೨೧: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಹಿಂದೂ ಜಾಗರಣಾ ವೇದಿಕೆ ಪ್ರಾಂತ ಸಹಸಂಚಾಲಕ ಸತೀಶ್