ಸ್ವಚ್ಛ ಸಮಾಜ ನಿರ್ಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಅವಶ್ಯ ಶಾಸಕ ಡಾಮಂಥರ್ ಗೌಡಶನಿವಾರಸಂತೆ, ಆ. ೨೦: ಸ್ವಚ್ಛ ಸಮಾಜ ನಿರ್ಮಾಣದಲ್ಲಿ ಸಾರ್ವ ಜನಿಕರ ಸಹಭಾಗಿತ್ವ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೋರ್ವರೂ ಸ್ಥಳೀಯಾಡಳಿತದೊಂದಿಗೆ ಕೈಜೋಡಿಸಬೇಕು. ಸ್ವಚ್ಛತೆಯ ಬಗ್ಗೆ ಜಾಗೃತಿ ವಹಿಸಬೇಕೆಂದು ಶಾಸಕ
ಕಡಂಗದಲ್ಲಿ ಗ್ಲೋರಿಯಸ್ ಇಂಡಿಯಾ ವಿಚಾರಗೋಷ್ಠಿಚೆಯ್ಯಂಡಾಣೆ, ಆ. ೨೦: ಕಡಂಗ ಬದ್ರಿಯಾ ಮದ್ರಸದಲ್ಲಿ ಎಸ್‌ವೈಎಸ್ ವೀರಾಜಪೇಟೆ ಝೋನ್ ವತಿಯಿಂದ ‘‘ಗ್ಲೋರಿಯಸ್ ಇಂಡಿಯಾ’’ ಎಂಬ ವಿಷಯದ ಬಗ್ಗೆ ವಿಚಾರಗೋಷ್ಠಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ವೈಎಸ್ ವೀರಾಜಪೇಟೆ
ರಫ್ತುದಾರರ ಉತ್ತೇಜನ ಕಾರ್ಯಕ್ರಮಮಡಿಕೇರಿ, ಆ. ೨೦: ತಾ. ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ರಫ್ತುದಾರರ ಉತ್ತೇಜನ ಕಾರ್ಯಕ್ರಮವು ಕುಶಾಲನಗರದ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ
ಕಾವೇರಿ ಕಾಲೇಜಿನಲ್ಲಿ ಗ್ರಂಥಾಲಯ ದಿನಾಚರಣೆಪೊನ್ನಂಪೇಟೆ, ಆ. ೨೦: ಗೋಣಿ ಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ರಾಷ್ಟಿçÃಯ ಗ್ರಂಥಾಲಯ
ವಚನ ಸಾಹಿತ್ಯ ಮನುಷ್ಯನ ಆತ್ಮೋದ್ಧಾರಕ್ಕೆ ದಿವ್ಯ ಔಷಧಿ ಎಸ್ಎನ್ ನರಗುಂದ್ಸೋಮವಾರಪೇಟೆ, ಆ. ೨೦: ೧೨ನೇ ಶತಮಾನದಲ್ಲಿ ಎಲ್ಲಾ ಜಾತಿ ಸಮುದಾಯಗಳ ಶರಣರಿಂದ ರೂಪಿತವಾದ ವಚನಸಾಹಿತ್ಯ ಮನುಷ್ಯನ ಆತ್ಮದ ಉದ್ಧಾರಕ್ಕೆ ದಿವ್ಯ ಔಷಧಿಯಿದ್ದಂತೆ ಎಂದು ಸೋಮವಾರಪೇಟೆ ತಾಲೂಕು ತಹಶೀಲ್ದಾರ್