ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ

ಮಡಿಕೇರಿ, ಆ. ೧೮: ವೀರಾಜಪೇಟೆ ಕೂರ್ಗ್ ಮಾರ್ಕ್ಸ್ಮೆನ್ ವೀರಾಜಪೇಟೆ ಇವರ ವತಿಯಿಂದ ಪ್ರತಿ ವರ್ಷದಂತೆ ಕೈಲ್‌ಪೊಳ್ದ್ ಹಬ್ಬದ ಪ್ರಯುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಈ ವರ್ಷವು

ಫೋಟೋ ವೀಡಿಯೋಗ್ರಾಫಿ ಪ್ರಶಸ್ತಿ ಪ್ರಕಟ

ಮಡಿಕೇರಿ,ಆ.೧೮: ವಿಶ್ವ ಛಾಯಾಗ್ರಹಣ ದಿನಾಚರಣೆಗೆ ಸಂಬAಧಿಸಿದAತೆ ಕೊಡಗು ಪತ್ರಕರ್ತ ಸಂಘದಿAದ ಕೊಡಮಾಡುವ ಕೃಷಿಗೆ ಸಂಬAಧಿಸಿದ ಅತ್ಯುತ್ತಮ ಫೋಟೋಗ್ರಫಿ ಸ್ಪರ್ಧೆಯಲ್ಲಿ ಟಿ.ಸಿ.ನಾಗರಾಜ್ ಅವರ ಪೈರು ಹೊತ್ತ ರೈತ ಪ್ರಥಮ

ಮಣಿಪುರದ ಸ್ಥಿತಿ ಕುರಿತು ಚಕ್ರವರ್ತಿ ಸೂಲಿಬೆಲೆ ಅಭಿಮತ

ಕುಶಾಲನಗರ, ಆ.೧೮: ಮಣಿಪುರದ ಜನಾಂಗೀಯ ಗಲಭೆಗಳು ತಾರಕಕ್ಕೆ ಏರಲು ಈ ಹಿಂದೆ ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷವೇ ಪ್ರಮುಖ ಕಾರಣ ಎಂದು ಯುವ ಬ್ರಿಗೇಡ್ ಮುಖ್ಯಸ್ಥ