ಒಂಟಿಸಲಗ ಪತ್ತೆಗೆ ಕಾರ್ಯಾಚರಣೆಸಿದ್ದಾಪುರ, ಆ. ೧೬: ಅರೆಕಾಡು ಗ್ರಾಮದಲ್ಲಿ ಉಪಟಳ ನೀಡುತ್ತಿರುವ ಹಾಗೂ ಮಾನವನ ಮೇಲೆ ದಾಳಿ ನಡೆಸುತ್ತಿರುವ ಒಂಟಿ ಸಲಗವನ್ನು ಸೆರೆಹಿಡಿಯಲು ಅರಣ್ಯ ಇಲಾಖಾಧಿಕಾರಿಗಳು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ದೊಡ್ಡಕೊಳತ್ತೂರು ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ ಶನಿವಾರಸAತೆ, ಆ. ೧೬ : ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಳತ್ತೂರು ಗ್ರಾಮದ ಸುತ್ತಮುತ್ತ ಕಾಡಾನೆಗಳ ಹಿಂಡು ಕಂಡುಬAದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು ಎಂದು
ಶ್ರಾವಣ ಮಹೋತ್ಸವವೀರಾಜಪೇಟೆ, ಆ. ೧೬: ವೀರಾಜಪೇಟೆಯ ಮಲೆಮಹದೇಶ್ವರ ಬೆಟ್ಟದಲ್ಲಿನ ಶ್ರೀ ಶನೀಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಶನೀಶ್ವರ ದೇವಸ್ಥಾನದ ವಾರ್ಷಿಕ ಶ್ರಾವಣ ಮಹೋತ್ಸವವನ್ನು ಈ ವರ್ಷವೂ
ಇಂದು ವಿದ್ಯುತ್ ವ್ಯತ್ಯಯಮಡಿಕೇರಿ, ಆ. ೧೬ : ಮಡಿಕೇರಿ ೬೬/೧೧ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೧೨ ರಾಜಾಸೀಟ್ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. ೧೭ ರಂದು (ಇಂದು)
ಇಂದು ವಿದ್ಯುತ್ ವ್ಯತ್ಯಯಮಡಿಕೇರಿ, ಆ. ೧೬ : ಕುಶಾಲನಗರ ಮತ್ತು ಸುಂಟಿಕೊಪ್ಪ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳ ಬೇಕಿರುವುದರಿಂದ ತಾ. ೧೭ ರಂದು