ಬಡ ಜನರ ಸುಸ್ಥಿರ ಬದುಕಿಗೆ ಸರ್ಕಾರದ ಗ್ಯಾರಂಟಿ ಯೋಜನೆ ಸಹಕಾರಿ ಬೋಸರಾಜು

ಮಡಿಕೇರಿ, ಆ.೧೫: ಪ್ರತಿ ಬಡ ಕುಟುಂಬವೂ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು. ಜೊತೆಗೆ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು

ನನ್ನ ಚಿಂತನೆ ಕ್ಷೇತ್ರದ ಹಾಗೂ ಜನರ ಅಭಿವೃದ್ಧಿ ಮಾತ್ರ ಎಎಸ್ಪೊನ್ನಣ್ಣ

ವೀರಾಜಪೇಟೆ, ಆ. ೧೫ : ಮುಂದಿನ ೫ ವರ್ಷಗಳ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಅಭಿವೃದ್ಧಿಗೆ ನನ್ನ ಚಿಂತನೆ ಮೀಸಲಾಗಿರುತ್ತದೆ. ಜನರು ಕೊಟ್ಟ ತೀರ್ಪಿಗೆ ಕಂಕಣಬದ್ದವಾಗಿ

ಸ್ವಂತ ಕಟ್ಟಡವಿಲ್ಲದ ಮೇಕೇರಿ ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ಒತ್ತಾಯ

ಮಡಿಕೇರಿ ಆ. ೧೫: ಮಡಿಕೇರಿ ತಾಲೂಕಿನ ಮೇಕೇರಿ ಗ್ರಾ.ಪಂ.ಗೆ ಸ್ವಂತ ಕಟ್ಟಡವಿಲ್ಲದೆ ಸಾರ್ವಜನಿಕರ ಕೆಲಸಗಳಿಗೆ ಅಡಚಣೆಯಾಗು ತ್ತಿರುವುದರಿಂದ ತಕ್ಷಣ ಸ್ವಂತ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು

ಜೆಸಿಐ ಭಾರತದಿಂದ ಪ್ರತಿಭಾ ಅನ್ವೇಷಣಾ ಪರೀಕ್ಷೆ

ಸೋಮವಾರಪೇಟೆ, ಆ. ೧೫ : ಜೆಸಿಐ ಭಾರತ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ರಾಷ್ಟಿçÃಯ ಪ್ರತಿಭಾ ಅನ್ವೇಷಣಾ ಪರೀಕ್ಷೆಯನ್ನು ಸೋಮವಾರಪೇಟೆಯ ವಿವಿಧ ಶಾಲೆಗಳಲ್ಲಿ ನಡೆಸಲಾಯಿತು. ಈ ಹಿಂದೆ ಪಟ್ಟಣಕ್ಕೆ ಹೊಂದಿಕೊAಡಿರುವ

ಪಿಂಚಣಿ ಆದೇಶ ಪತ್ರ ವಿತರಣೆ

ನಾಪೋಕ್ಲು, ಆ. ೧೫: ಸಮೀಪದ ಕುಂಜಿಲ- ಕಕ್ಕಬ್ಬೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಿಂಚಣಿದಾರರಿಗೆ ಪಿಂಚಣಿ ಆದೇಶ ಪತ್ರವನ್ನು ಶಾಸಕ ಎ.ಎಸ್.ಪೊನ್ನಣ್ಣ ವಿತರಿಸಿದರು. ಸಾಮಾಜಿಕ ಭದ್ರತೆ ಯೋಜನೆಯಡಿ ಪಂಚಾಯಿತಿ