ಹೆಚ್ಚುವರಿ ಅಭಿಯೋಜಕರಾಗಿ ರಾಹುಲ್ ಕಾರ್ಯಪ್ಪ

ಮಡಿಕೇರಿ, ಆ. ೧೧: ಕರ್ನಾಟಕ ಸರ್ಕಾರದ ಹೆಚ್ಚುವರಿ ಅಭಿಯೋಜಕರಾಗಿ ವೀರಾಜಪೇಟೆಯ ವಕೀಲ ಕರ್ನಂಡ ರಾಹುಲ್ ಕಾರ್ಯಪ್ಪ ನೇಮಕಗೊಂಡಿದ್ದಾರೆ. ವೀರಾಜಪೇಟೆ ಕರ್ನಂಡ ಸೋಮಯ್ಯ ಮತ್ತು ಪದ್ಮಿನಿ ದಂಪತಿ ಪುತ್ರ ಕರ್ನಂಡರಾಹುಲ್ಕಾರ್ಯಪ್ಪ.ವಕೀಲವೃತ್ತಿಯಲ್ಲಿ

ವ್ಯಕ್ತಿಸಾವು ಕೋಲೆ ಶಂಕೆ

ಸಿದ್ದಾಪುರ, ಆ. ೧೧: ರಸ್ತೆ ಬದಿಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾಗಿದ್ದು, ಕೊಲೆಯಾಗಿದೆ ಎಂದು ಕುಟುಂಬಸ್ಥರು ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನೆಲ್ಲಿಹುದಿಕೇರಿಯ ಬೆಟ್ಟದ ಕಾಡು ನಿವಾಸಿ,

ಮೈಸೂರು ದಸರಾಕ್ಕೆ ಕೊಡಗಿನ ೬ ಆನೆಗಳು

ಮೈಸೂರು, ಆ. ೧೧: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಯನ್ನು ಅಂಬಾರಿಯಲ್ಲಿ ಹೊತ್ತು ಸಾಗಲು ದಸರಾ ಗಜಪಡೆ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ

ಕಾಂಗ್ರೆಸ್ನಿAದ ಅಮಾನತು

ಮಡಿಕೇರಿ, ಆ. ೧೧: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಮಾಲ್ದಾರೆ ಗ್ರಾ.ಪಂ.ಯ ಕಾಂಗ್ರೆಸ್ ಬೆಂಬಲಿತ ಸದಸ್ಯರಾದÀ ಕಿರಣ್ ಹಾಗೂ ಹನೀಫ್ ಅವರನ್ನು ಕಾಂಗ್ರೆಸ್‌ನಿAದ ಅಮಾನತುಗೊಳಿಸಿರುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ