ಫೆಲೋಶಿಪ್ ಲೇಖನಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ, ಜ. ೭: ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿ ಕರೆಯಲಾಗಿದ್ದು, ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ

ವಿಜೃಂಭಣೆಯಿAದ ಜರುಗಿದ ಬನದ ಹುಣ್ಣಿಮೆ

ಶನಿವಾರಸಂತೆ, ಜ. ೭: ಸಮೀಪದ ಗೋಪಾಲಪುರ ಗ್ರಾಮದ ಶ್ರೀಬನಶಂಕರಿ ಅಮ್ಮನವರ ದೇವಾಲಯದಲ್ಲಿ ಬನದ ಹುಣ್ಣಿಮೆ ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ಶ್ರದ್ಧಾಭಕ್ತಿ ಹಾಗೂ ವಿಜೃಂಭಣೆಯಿAದ ಜರುಗಿತು. ಬೆಳಿಗ್ಗೆ

ಜಾನಕಿ ಕಾಳಪ್ಪ ಶಾಲೆಯಲ್ಲಿ ಮಕ್ಕಳ ಸಂತೆ

ಮುಳ್ಳೂರು, ಜ. ೭: ಸಮೀಪದ ಆಲೂರು-ಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆಯನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಆಟದ ಮೈದಾನದಲ್ಲಿ ನಡೆದ ಸಂತೆಯಲ್ಲಿ ವಿದ್ಯಾಸಂಸ್ಥೆಯ ಪುಟಾಣಿಗಳು ಸೇರಿದಂತೆ

ಫ್ಯಾಕಲ್ಟಿ ಅಭಿವೃದ್ಧಿ ಕಾರ್ಯಾಗಾರ ಸಮಾರೋಪ

ಮಡಿಕೇರಿ, ಜ. ೭: ಪೊನ್ನಂಪೇಟೆಯ ಹಳ್ಳಿಗಟ್ಟುವಿನಲ್ಲಿರುವ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗದ ವತಿಯಿಂದ ಆಯೋಜಿತ “ಮೆಟೀರಿಯಲ್ಸ್ ಅಂಡ್ ಟೆಕ್ನಾಲಜಿಗಳಲ್ಲಿನ ಪ್ರಗತಿಗಳು: ಥರ್ಮಲ್, ಮೆಕ್ಯಾನಿಕಲ್