ಪರಿಸರ ನಾಶದಿಂದ ಭವಿಷ್ಯದಲ್ಲಿ ಘೋರ ಪರಿಣಾಮ ನಿಶ್ಚಿತ ಮಯೂರ್ಮಡಿಕೇರಿ, ಆ. ೭: ಪರಿಸರ ನಾಶವಾದರೆ ಭವಿಷ್ಯದಲ್ಲಿ ಘೋರ ಪರಿಣಾಮ ಎದುರಿಸಬೇಕಾದೀತು. ಈ ಹಿನ್ನೆಲೆಯಲ್ಲಿ ಪರಿಸರವನ್ನು ಸಂರಕ್ಷಿಸುವುದರೊAದಿಗೆ ಮರಗಳ ನಾಶವನ್ನು ತಡೆಗಟ್ಟುವುದು ಪ್ರತಿಯೋರ್ವ ಜವಾಬ್ದಾರಿಯುತ ನಾಗರಿಕರ ಕರ್ತವ್ಯ
ಕಾನೂನು ಅರಿವು ಸಂವಹನ ಕಾರ್ಯಕ್ರಮಶನಿವಾರಸಂತೆ, ಆ. ೭: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ ಹಾಗೂ ಸೇಕ್ರೆಡ್ ಹಾರ್ಟ್ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು
ಶೌರ್ಯ ವಿಪತ್ತು ತಂಡ ರಚನೆ ಕುರಿತು ಸಭೆ ಪೊನ್ನಂಪೇಟೆ, ಆ. ೭: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶ್ರೀಮಂಗಲ ದಲ್ಲಿ ನೂತನವಾಗಿ ಶೌರ್ಯ ವಿಪತ್ತು ತಂಡ ರಚನೆ ಬಗ್ಗೆ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ
ಅಡುಗೆ ಪರಿಕರ ವಿತರಣೆ ಸೋಮವಾರಪೇಟೆ, ಆ. ೭: ಬ್ಯಾಂಕ್ ಆಫ್ ಬರೋಡಾದ ೧೧೬ನೇ ಸಂಸ್ಥಾಪನಾ ದಿನದ ಅಂಗವಾಗಿ ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಪ್ರೌಢಶಾಲೆಗೆ, ವಿದ್ಯಾರ್ಥಿಗಳ ಬಿಸಿಯೂಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬ್ಯಾಂಕ್‌ನ ವತಿಯಿಂದ
ವಿದ್ಯಾರ್ಥಿಗಳಿಗೆ ಶೂ ವಿತರಣೆ ವೀರಾಜಪೇಟೆ, ಆ. ೭: ವೀರಾಜಪೇಟೆ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಇಲ್ಲಿನ ದಿಡ್ಡಳ್ಳಿ(ಚೆನ್ನಂಗಿ ಬಸವನಹಳ್ಳಿ) ಯ ಗಿರಿಜನ ಆಶ್ರಮ ಶಾಲೆಯಲ್ಲಿ ಶೂ ವಿತರಣೆ