ಗೋಣಿಕೊಪ್ಪಲಿನಲ್ಲಿ ರಸ್ತೆ ಬದಿ ವ್ಯಾಪಾರ

ಗೋಣಿಕೊಪ್ಪಲು, ಆ. ೧: ವಾಣಿಜ್ಯ ನಗರ ಗೋಣಿಕೊಪ್ಪಲುವಿನಲ್ಲಿ ಕೇರಳ ಸೇರಿದಂತೆ ಇನ್ನಿತರ ಭಾಗಗಳಿಂದ ವಾಹನಗಳಲ್ಲಿ ತರಕಾರಿ, ಹಣ್ಣು ಹಂಪಲು, ದಿನಸಿ ವಸ್ತುಗಳನ್ನು ವಾಹನದಲ್ಲಿಟ್ಟುಕೊಂಡು ಬಸ್ ನಿಲ್ದಾಣದಲ್ಲಿ ಹಾಗೂ