ರೂ ೧೯ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ

ಪೆರಾಜೆ, ಜ. ೬ : ಶಾಸಕರಾದ ಬಳಿಕ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ಸಿಕ್ಕಿದೆ. ಅದನ್ನು ಸದುಪಯೋಗಿಸಿಕೊಂಡು ಪೆರಾಜೆ ಗ್ರಾಮಕ್ಕೆ ೩೩

ಕೊಡವಾಮೆ ಕೂಟದ ವಾರ್ಷಿಕ ಊರೊರ್ಮೆ ಕಾರ್ಯಕ್ರಮ

ಮಡಿಕೇರಿ, ಜ. ೬: ಪಾಲೂರು ಗ್ರಾಮದ ಕೊಡವಾಮೆ ಕೂಟದ ವಾರ್ಷಿಕ ಊರೊರ್ಮೆ ಕಾರ್ಯಕ್ರಮ ಪಾಲೂರಿನಲ್ಲಿ ಸಂಭ್ರಮದಿAದ ನಡೆಯಿತು. ೨೦ನೇ ವರ್ಷದ ಕಾರ್ಯಕ್ರಮದಲ್ಲಿ ಪಾಲೂರಿನಲ್ಲಿ ನೆಲೆಸಿರುವ ಮಂದನೆರವAಡ, ನೆರವಂಡ,

ಬಿಟಿಸಿಜಿ ಪಿಯು ಕಾಲೇಜಿನಲ್ಲಿ ಸೃಜನಶೀಲ ಕಾರ್ಯಕ್ರಮ

ಸೋಮವಾರಪೇಟೆ,ಜ.೬: ಇಲ್ಲಿನ ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಉತ್ತೇಜಿಸುವ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಬೆಂಕಿ ಬಳಸದೇ ತಯಾರಿಸಿದ ವಿಭಿನ್ನ

ಎಸ್ಎಲ್ಎನ್ ಸಂಸ್ಥೆಯಿAದ ರಸ್ತೆ ಕಾಮಗಾರಿ

ಚೆಟ್ಟಳ್ಳಿ, ಜ. ೬: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಕ್ಕರೆ-ವಾಲ್ನೂರು ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನಿತಾ ಮಂಜುನಾಥ್ ಹಾಗೂ ಗ್ರಾಮ