ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಶಿಥಿಲಾವಸ್ಥೆಯ ಸೇತುವೆ ಬಂದ್

ಸೋಮವಾರಪೇಟೆ, ಜು. ೨೯: ಪಟ್ಟಣದ ಕಕ್ಕೆಹೊಳೆ ಜಂಕ್ಷನ್‌ನಲ್ಲಿರುವ, ದಶಕಗಳ ಹಿಂದೆ ನಿರ್ಮಾಣವಾಗಿರುವ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಒಂದು ಪಾರ್ಶ್ವ ಕುಸಿಯುತ್ತಿರುವ ಬಗ್ಗೆ ‘ಶಕ್ತಿ’ ಬೆಳಕು ಚೆಲ್ಲಿದ ಬೆನ್ನಲ್ಲೇ