ಇಂದು ಪ್ರತಿಭಾ ಪುರಸ್ಕಾರ ಮಡಿಕೇರಿ, ಜು. ೨೭: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಹಾಗೂ ಮಡಿಕೇರಿ ಮುಖ್ಯ ಶಿಕ್ಷಕರ
ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯ ಸಿಸಿ ಕ್ಯಾಮರಾ ಫೂಟೇಜ್ ಹಾಜರುಪಡಿಸಲು ಹೈಕೋರ್ಟ್ ಸೂಚನೆ ಕೋವರ್ ಕೊಲ್ಲಿ ಇಂದ್ರೇಶ್ ಬೆAಗಳೂರು, ಜು. ೨೭: ಬಿಜೆಪಿ ಯುವ ಮೋರ್ಚಾದ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳಿಗೆ ಕಿರುಕುಳ ನೀಡಿ ತಪ್ಪೊಪ್ಪಿಗೆ ಹೇಳಿಕೆ
ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳ ಆಯ್ಕೆಪೊನ್ನಂಪೇಟೆ, ಜು. ೨೭: ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರ ಅನುಮತಿ ಮೇರೆಗೆ ಕೊಡಗು ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ನೇತೃತ್ವದಲ್ಲಿ ಪೌರಕಾರ್ಮಿಕರ ಸಂಘದ ಕೊಡಗು ಜಿಲ್ಲೆಯ
ಎಲ್ಲರಲ್ಲೂ ರಾಷ್ಟçಪ್ರೇಮ ಇರಬೇಕುಮಡಿಕೇರಿ, ಜು. ೨೭: ಭಾರತ ದೇಶದಲ್ಲಿ ಜನಿಸಿರುವ ಪ್ರತಿಯೋರ್ವರಲ್ಲೂ ರಾಷ್ಟçಪ್ರೇಮ ಇರಬೇಕು ಎಂದು ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ ಹೇಳಿದರು. ಭಾರತ ಸೇವಾದಳ ವತಿಯಿಂದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟçಧ್ವಜ
ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಕಾರ್ಯಾಗಾರಪೊನ್ನಂಪೇಟೆ, ಜು. ೨೭: ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ಮತ್ತು ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜು ವತಿಯಿಂದ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ