ಸಣ್ಣ ಕಥೆ ಸ್ಪರ್ಧೆಗೆ ಅರ್ಜಿ ಆಹ್ವಾನ ಮಡಿಕೇರಿ, ಸೆ. ೭: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಥೆಗಾರ್ತಿ ಕೊಡಗಿನ ಗೌರಮ್ಮ ಅವರ ಹೆಸರಿನಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಗೌರಮ್ಮ ದತ್ತಿ ಸಣ್ಣ
ಯೋಧರ ಸಾಹಸ ತ್ಯಾಗ ಸ್ಮರಣೀಯ ಏಮಾ ನಂದಾ ಕಾರ್ಯಪ್ಪ ಮಡಿಕೇರಿ, ಸೆ. ೭ : ಭಾರತ-ಪಾಕ್ ನಡುವಿನ ೧೯೬೫ರ ಯುದ್ಧದಲ್ಲಿ ಶತ್ರು ರಾಷ್ಟçದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಲಿದಾನಗೈದ ಸಾಹಸಿ ಕೊಡಗಿನ ಸ್ಕಾ÷್ವಡ್ರÀನ್ ಲೀಡರ್ ಅಜ್ಜಮಾಡ ದೇವಯ್ಯ
ವೀರಾಜಪೇಟೆ ಗಣೇಶೋತ್ಸವ ಪೂರ್ವಭಾವಿ ಸಭೆ ವೀರಾಜಪೇಟೆ, ಸೆ. ೭: ಶ್ರೀ ಗಣೇಶೋತ್ಸವ ಆಚರಣೆಗೆ ಸಂಬAಧಿಸಿದAತೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಶಾಸಕರ ವೀರಾಜಪೇಟೆ
ತಂತ್ರಜ್ಞಾನದ ಬಳಕೆಯೊಂದಿಗೆ ಬದುಕಿನ ಶಿಕ್ಷಣ ನೀಡಿ ಸೋಮವಾರಪೇಟೆ,ಸೆ.೭: ಆಧುನಿಕ ಯುಗದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಬೇಕಾದ ಬದುಕಿನ ಶಿಕ್ಷಣವನ್ನು ಶಿಕ್ಷಕರು ಮಕ್ಕಳಿಗೆ ನೀಡಬೇಕು. ಆ ಮೂಲಕ ಅವರನ್ನು ಉತ್ತಮ ನಾಗರಿಕರನ್ನಾಗಿ
ರಸ್ತೆ ಕಾಮಗಾರಿಗೆ ಭೂಮಿಪೂಜೆ ಗೋಣಿಕೊಪ್ಪಲು. ಸೆ. ೭: ವೀರಾಜಪೇಟೆ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಅವರು ಗೋಣಿಕೊಪ್ಪ ಬೈಪಾಸ್ ರಸ್ತೆಯ ಕಾಂಕ್ರೀಟ್ ರಸ್ತೆ ಅಭಿವೃದ್ದಿಗೆ ೪೦ ಲಕ್ಷ ಅನುದಾನವನ್ನು