ಹಳೆ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆಕುಶಾಲನಗರ, ಜು. ೨೬: ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಆಗಸ್ಟ್ ೨ ರಂದು ಸಂಘದ ಉದ್ಘಾಟನಾ ಸಮಾರಂಭ ಶಾಲೆಯ ಆವರಣದಲ್ಲಿ
ಶಿಸ್ತುಬದ್ಧ ಜೀವನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಡಿಸಿಮಡಿಕೇರಿ, ಜು. ೨೬: ರಾಷ್ಟçದ ಅಭಿವೃದ್ಧಿ ಮತ್ತು ಶಿಸ್ತುಬದ್ಧ ಜೀವನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳು ಸಹಕಾರಿ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಅವರು
ದುಸ್ಥಿತಿಯಲ್ಲಿರುವ ಸಿದ್ದಾಪುರ ಸಂತೆ ಮಾರುಕಟ್ಟೆಸಿದ್ದಾಪುರ, ಜು. ೨೬: ಮಾಲ್ದಾರೆ, ನೆಲ್ಲಿಹುದಿಕೇರಿ, ಅಮ್ಮತ್ತಿ, ಪಾಲಿಬೆಟ್ಟ, ಮರಗೋಡು, ವಾಲ್ನೂರು ತ್ಯಾಗತ್ತೂರು ವ್ಯಾಪ್ತಿಯ ನಿವಾಸಿಗಳು ಸಾಮಗ್ರಿ ಖರೀದಿಸಲು ಸಿದ್ದಾಪುರದ ಮಾರುಕಟ್ಟೆಯನ್ನು ಅವಲಂಬಿಸಿದ್ದು, ಇದೀಗ ಭಾನುವಾರದ ಸಂತೆ
ಪುಸ್ತಕ ಕೊಡುಗೆಸೋಮವಾರಪೇಟೆ, ಜು. ೨೬: ಸಮೀಪದ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅವರು ಪುಸ್ತಕಗಳನ್ನು ಉಚಿತವಾಗಿ ನೀಡಿದರು. ಈ
ಬೆಳೆಹಾನಿ ಸಮೀಕ್ಷೆಗೆ ರೈತ ಸಂಘ ಆಗ್ರಹಸೋಮವಾರಪೇಟೆ, ಜು. ೨೬: ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಕಾಫಿ, ಕಾಳುಮೆಣಸು ಬೆಳೆಗೆ ದೊಡ್ಡಮಟ್ಟದ ಹಾನಿಯಾಗಿದೆ. ತಕ್ಷಣ ಅಧಿಕಾರಿಗಳು ಮಳೆಹಾನಿ ಸಮೀಕ್ಷೆ ಮಾಡಬೇಕೆಂದು ರಾಜ್ಯ ರೈತ ಸಂಘ