ಶ್ರೀ ಓಂಕಾರೇಶ್ವರ ದೇವಾಲಯ ಚಿತ್ರಕಥಾ ಪುಸ್ತಕ ಲೋಕಾರ್ಪಣೆ ಮಡಿಕೇರಿ, ಜ. ೬: ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ. ಗಣೇಶ್ ರೈ ಅವರು ವಿನ್ಯಾಸಗೊಳಿಸಿರುವ ಶ್ರೀ ಓಂಕಾರೇಶ್ವರ ದೇವಾಲಯದ ಐತಿಹಾಸಿಕ ಚಿತ್ರಕಥಾ ಪುಸ್ತಕ ಲೋಕಾರ್ಪಣೆಗೊಂಡಿತು. ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ
ದುಂಡಳ್ಳಿ ಗ್ರಾಪಂಯಲ್ಲಿ ಮಕ್ಕಳ ಗ್ರಾಮಸಭೆ ಮುಳ್ಳೂರು, ಜ. ೬: ಸಮೀಪದ ದುಂಡಳ್ಳಿ ಗ್ರಾ.ಪಂ.ಯ ಸಂಜೀವಿನಿ ಸಭಾಂಗಣದಲ್ಲಿ ದುಂಡಳ್ಳಿ ಗ್ರಾ.ಪಂ. ಹಾಗೂ ಸಿಎಂಸಿಎ ಸಂಸ್ಥೆ ಮತ್ತು ಕೊಡಗು ‘ನಾವು’ ಪ್ರತಿಷ್ಠಾನಾ ಸಂಸ್ಥೆ ವತಿಯಿಂದ ಸದರಿ
ಏ ೬ ರಿಂದ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಮಡಿಕೇರಿ, ಜ.೬ : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.೬ ರಿಂದ ಏ.೧೯ ರವರೆಗೆ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್-೩ ಕ್ರಿಕೆಟ್ ಪಂದ್ಯಾವಳಿಯನ್ನು
ಲಾಟರಿ ಮಾರಾಟ ಬಂಧನ ಸಿದ್ದಾಪುರ, ಜ. ೬: ಅಕ್ರಮವಾಗಿ ಹೊರ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವೀರಾಜಪೇಟೆಯ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಮ್ಮತ್ತಿಯ ಮುತ್ತಪ್ಪ ದೇವಾಲಯದ ಬಳಿ ಸಾರ್ವಜನಿಕರ ರಸ್ತೆಯಲ್ಲಿ
ಗಾಂಜಾ ಪ್ರಕರಣ ಇಬ್ಬರ ಬಂಧನ ಚೆಯ್ಯAಡಾಣೆ, ಜ. ೬: ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸಾA ರಾಜ್ಯದ ದರಾಂಗ್ ಜಿಲ್ಲೆಯ ನಿವಾಸಿ ಮುಸ್ತಫ