ವಿದ್ಯಾರ್ಥಿ ಸಂಘದ ಉದ್ಘಾಟನೆವೀರಾಜಪೇಟೆ, ಜು. ೨೩: ವೀರಾಜಪೇಟೆಯ ಅಮ್ಮತ್ತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣ ಇಲಖೆಯ ಸಮನ್ವಯಾಧಿಕಾರಿ ವನಜಾಕ್ಷಿ
ರೋಟರಿ ಸಮಾಜದಲ್ಲಿ ಭರವಸೆ ಮೂಡಿಸುವ ಕೆಲಸ ಮಾಡಲಿದೆಶೇಖರ್ ಶೆಟ್ಟಿ ಶನಿವಾರಸಂತೆ, ಜು. ೨೩: ರೋಟರಿ ಸಂಸ್ಥೆಯ ಅಂರ‍್ರಾಷ್ಟಿçÃಯ ಅಧ್ಯಕ್ಷರು ಜಗತ್ತಿನಲ್ಲಿ ಭರವಸೆ ಮೂಡಿಸುವ ಧ್ಯೇಯವಾಕ್ಯದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿರುವ ಹಿನ್ನೆಲೆ ರೋಟರಿ ಸಮಾಜದಲ್ಲಿ
ಗ್ರಾಮ ಒನ್ ಕೇಂದ್ರಗಳಿಗೆ ಪೊನ್ನಂಪೇಟೆ ತಹಶೀಲ್ದಾರ್ ಭೇಟಿ ಪರಿಶೀಲನೆಗೋಣಿಕೊಪ್ಪಲು, ಜು. ೨೩: ಸರ್ಕಾರದ ಮಹತ್ವಾ ಕಾಂಕ್ಷೆಯ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷಿö್ಮ ಯೋಜನೆ ಜಾರಿಯಾಗಿದ್ದು ೩ ದಿನಗಳು ಕಳೆದಿವೆ. ಈ ನಿಟ್ಟಿನಲ್ಲಿ ಸೇವಾ ಕೇಂದ್ರಗಳು ನಾಗರಿಕರಿಗೆ ನೀಡುತ್ತಿರುವ
ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಲ್ಯಾಬ್ ಉದ್ಘಾಟನೆವೀರಾಜಪೇಟೆ, ಜು. ೨೩: ವೀರಾಜಪೇಟೆಯ ಬಾಳುಗೋಡು ವಿನಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಶಾಲಾ ಸಂಸತ್ತು ಹಾಗೂ ಎಟಿಎಲ್ ಲ್ಯಾಬ್ ಉದ್ಘಾಟನೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಜಿಲ್ಲಾ ಸಮನ್ವಯಾಧಿಕಾರಿ
ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ಜು. ೨೩: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ಅಕ್ಟೋಬರ್ ೧ ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ