ವಿಪತ್ತು ನಿರ್ವಹಣಾ ಸಮಿತಿಯಿಂದ ಪ್ರಾತ್ಯಕ್ಷಿಕೆ

ಸುಂಟಿಕೊಪ್ಪ, ಜು. ೨೩: ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ ಹಾಗೂ ಸರಕಾರಿ ಮಾದರಿ ಶಾಲೆಯ ವಿದ್ಯಾರ್ಥಿಗಳಿಗೆ ಎನ್‌ಡಿಆರ್‌ಎಫ್ ರಾಷ್ಟಿçÃಯ ವಿಪತ್ತು ನಿರ್ವಹಣಾ ಸಮಿತಿ ವತಿಯಿಂದ ವಿಪತ್ತು ಸಂಭವಿಸಿದಾಗ ಕೈಗೊಳ್ಳಬೇಕಾದ

ಹೊದ್ದೂರಿನಲ್ಲಿ ವನಮಹೋತ್ಸವ

ಮಡಿಕೇರಿ, ಜು. ೨೩: ಹೊದ್ದೂರು ಶ್ರೀ ಶಾಸ್ತ-ಈಶ್ವರ ದೇವಸ್ಥಾನ ಸಮಿತಿಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ದೇವಸ್ಥಾನದ ಆವರಣದಲ್ಲಿ ವಿವಿಧ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಮಡಿಕೇರಿ ಸಾಮಾಜಿಕ ಅರಣ್ಯ

ಅರ್ವತೋಕ್ಲುವಿನಲ್ಲಿ ಸಂಭ್ರಮದ ಕೆಸರುಗದ್ದೆ ಕ್ರೀಡಾಕೂಟ

ಮಡಿಕೇರಿ, ಜು. ೨೩: ತಾಲೂಕಿನ ಅರ್ವತೋಕ್ಲು ಗ್ರಾಮದಲ್ಲಿ ಬೇಕೋಟ್ ಮಕ್ಕ ಕ್ಲಬ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ಹಿಂದೂ ಕೆಸರುಗದ್ದೆ ಕ್ರೀಡಾಕೂಟ ಸಂಭ್ರಮದಿAದ ನಡೆಯಿತು. ಮಳೆಯ ನಡುವೆ ಕ್ರಿಕೆಟ್,

ಸುನ್ನೀ ವೆಲ್ಫೇರ್ ಅಸೋಸಿಯೇಷನ್ ಮಹಾ ಸಭೆ

ಚೆಯ್ಯಂಡಾಣೆ, ಜು ೨೩. ಕೊಡಗು ಸುನ್ನೀ ವೆಲ್ಫೇರ್ ಅಸೋಸಿಯೆಶನ್ ಕತ್ತರ್ ಸಮಿತಿಯ ವಾರ್ಷಿಕ ಮಹಾ ಸಭೆಯು ಕತ್ತರ್ ಮದೀನಾ ಖಲೀಫಾ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮವು ಹಾಫಿಲ್ ಉಮರುಲ್ ಫಾರೂಖ್