ಜಿಪಂ ಉಪ ಕಾರ್ಯದರ್ಶಿ ಅವರಿಂದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಮಡಿಕೇರಿ, ಜು. ೨೦: ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಸಾಮಾನ್ಯ ಸಭೆಯು ಜಿ.ಪಂ. ಉಪ ಕಾರ್ಯದರ್ಶಿ ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಂತರ ಮಾತನಾಡಿದ
ಕ್ಷೇತ್ರ ಶಿಕ್ಷಣಾಧಿಕಾರಿಗೆ ಸ್ವಾಗತ ವೀರಾಜಪೇಟೆ, ಜು. ೨೦: ವೀರಾಜಪೇಟೆ ತಾಲೂಕುವಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೇಮಕವಾಗಿ ಅಧಿಕಾರವನ್ನು ವಹಿಸಿಕೊಂಡಿರುವ ಎಂ. ಪ್ರಕಾಶ್ ಅವರನ್ನು ವೀರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆ ವತಿಯಿಂದ ಸ್ವಾಗತಿಸಿ
ಪ್ಲಾಸ್ಟಿಕ್ ಮುಕ್ತ ಅಭಿಯಾನ ಸಹಕರಿಸಲು ಮನವಿಮಡಿಕೇರಿ, ಜು. ೨೦: ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಜುಲೈ ಮಾಹೆಯಲ್ಲಿ ‘ಪ್ಲಾಸ್ಟಿಕ್ ಮುಕ್ತ ಅಭಿಯಾನ’ ಕೈಗೊಂಡಿದ್ದು, ನಗರದಲ್ಲಿ ಈಗಾಗಲೇ ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಿರ್ಬಂಧಿಸಿದ್ದು, ನಗರಸಭೆ
ದೈಹಿಕ ಶಿಕ್ಷಣ ಶಿಕ್ಷಕ ಕರುಂಬಯ್ಯಗೆ ಬೀಳ್ಕೊಡುಗೆಕೂಡಿಗೆ, ಜು. ೨೦: ಕಣಿವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ೨೫ ವರ್ಷಗಳ ಕಾಲ ಸುದೀರ್ಘ ಅವಧಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ವೃತ್ತಿ ನಿರ್ವಹಿಸಿ ಇದೀಗ
ಮಹಿಳಾ ಕಾಲೇಜಿಗೆ ಪ್ರವೇಶಾವಕಾಶಮಡಿಕೇರಿ, ಜು. ೨೦: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ೨೦೨೩-೨೪ ನೇ ಸಾಲಿಗೆ ಪ್ರಥಮ ಬಿ.ಎ ಮತ್ತು ಬಿ.ಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊAಡಿದ್ದು, ನೂತನವಾಗಿ ಪ್ರಾರಂಭವಾಗಿರುವ