ಹಿAದೂ ರಾಷ್ಟç ಜಾಗೃತಿ ವತಿಯಿಂದ ಪ್ರತಿಭಟನೆ

ಸೋಮವಾರಪೇಟೆ, ಜು. ೨೦: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಹೆಚ್ಚಾಗಿದೆ ಎಂದು ಖಂಡಿಸಿ, ವಕ್ಫ್ ಬೋರ್ಡ್ ಕಾಯ್ದೆ ರದ್ದು ಮಾಡಬೇಕೆಂದು ಆಗ್ರಹಿಸಿ

‘ಪ್ರತಿಯೊಬ್ಬರೂ ಪರಿಸರವನ್ನು ಕಾಪಾಡಿಕೊಳ್ಳಬೇಕು’

ಕುಶಾಲನಗರ, ಜು. ೨೦: ಮನುಷ್ಯರಿಗೆ ಅತ್ಯವಶ್ಯಕವಾದ ಉತ್ತಮ ಪರಿಸರವನ್ನು ಪ್ರತಿಯೊಬ್ಬರೂ ಕಾಪಾಡಿಕೊಳ್ಳಬೇಕು ಎಂದು ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ. ಶಿವರಾಮ್ ಹೇಳಿದ್ದಾರೆ. ಕುಶಾಲನಗರದ ಕೃಷಿ ಮಾರುಕಟ್ಟೆ ಆವರಣದಲ್ಲಿ

ಆರೋಗ್ಯ ಕೇಂದ್ರಕ್ಕೆ ಅಗತ್ಯ ಔಷಧಿ ಸರಬರಾಜಿಗೆ ಮನವಿ

ಕರಿಕೆ, ಜು. ೨೦: ಜಿಲ್ಲೆಯ ಗಡಿ ಗ್ರಾಮದಲ್ಲಿರುವ ಏಕೈಕ ಆರೋಗ್ಯ ವಿಸ್ತರಣಾ ಕೇಂದ್ರಕ್ಕೆ ಅಗತ್ಯ ಔಷಧಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು

ತ್ರಿವೇಣಿ ಧರ್ಮಸ್ಥಳ ಸಂಘ ಉದ್ಘಾಟನೆ

ಪೊನ್ನಂಪೇಟೆ, ಜು. ೨೦: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಪೊನ್ನಂಪೇಟೆ ವಲಯದ ಕುಂದ ಗ್ರಾಮದ ಬಸವೇಶ್ವರ ಬಡಾವಣೆಯಲ್ಲಿ ನೂತನ ತ್ರಿವೇಣಿ ಸಂಘವನ್ನು ಉದ್ಘಾಟಿಸಲಾಯಿತು. ಈ