ಎಂಸಿಸಿ ಅಧ್ಯಕ್ಷರಾಗಿ ಕ್ರಿಸ್ಟೋಫರ್ ಪುನರಾಯ್ಕೆ

ಮಡಿಕೇರಿ, ಜು. ೧೫: ಇಲ್ಲಿನ ಮ್ಯಾನ್ಸ್ ಕಾಂಪೌAಡ್ ಫುಟ್‌ಬಾಲ್ ಕ್ಲಬ್(ಎಂಸಿಸಿ)ನ ಅಧ್ಯಕ್ಷರಾಗಿ ಕ್ರಿಸ್ಟೋಫರ್ ಹಾಗೂ ಕಾರ್ಯ ದರ್ಶಿಯಾಗಿ ಉಮೇಶ್‌ಕುಮಾರ್ ಪುನರಾಯ್ಕೆಯಾಗಿದ್ದಾರೆ. ಕ್ಲಬ್‌ನ ಅಧ್ಯಕ್ಷ ಎ.ಎಂ. ಕ್ರಿಸ್ಟೋ ಫರ್ ಅವರ

ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಕವನ ವಾಚನ

ಮಡಿಕೇರಿ, ಜು. ೧೫: ಪುತ್ತೂರಿನ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ನಡೆದ ರಾಜ್ಯಮಟ್ಟದ ಕಾವ್ಯ ಮತ್ತು ಸಾಂಸ್ಕöÈತಿಕ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ

ಗ್ರಾಪಂ ಚುನಾವಣೆ ಶಸ್ತಾçಸ್ತç ಠೇವಣಿಗೆ ಸೂಚನೆ

ಮಡಿಕೇರಿ, ಜು. ೧೫: ರಾಜ್ಯ ಚುನಾವಣಾ ಆಯೋಗದ ನಿರ್ದೇ ಶನದಂತೆ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ಪಾರದರ್ಶಕ ಮತ್ತು ಶಾಂತಿಯುತವಾಗಿ